Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*
  • *ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 
  • *ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*
  • *ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*
  • *ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*
  • *ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*
  • *ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*
  • *ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*
  • *ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿದ್ದು, ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಮಗ್ಗುಲ 66/33/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ 33ಕೆವಿ ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು 33/11 ಕೆವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗಗಳಿಂದ ಸರಬರಾಜಾಗುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ತಿಳಿಸಿದ್ದಾರೆ.

ಪೊನ್ನಂಪೇಟೆ  :: ಪೊನ್ನಂಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12-ಪಾಲಿಬೆಟ್ಟ, ಎಫ್13 ಹೈಸೊಡ್ಲೂರು, ಎಫ್11-ತಿತಿಮತಿ ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ನೋಕ್ಯ, ತಿತಿಮತಿ, ಸೀಗೆತೋಡು,ಚೆನ್ನಂಗೋಲಿ, ಕಲ್ಲಳ್ಳ, ಹೆಬ್ಬಾಲೆ, ದೇವರಪುರ, ಮರೂರು, ಅಕ್ಕಿಮಾಳ, ಕನ್ನಂಬಾಡಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

20 ರಂದು ವಿದ್ಯುತ್ ವ್ಯತ್ಯಯ ::  66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲದ ಮುಂಜಾಗೃತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಹಾಗೂ ಎಫ್11 ಗಾಳಿಬೀಡು ಫೀಡರ್‍ನಲ್ಲಿ ಮೇ, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*

ಮೇ 18, 2026

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19…

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 2026

*ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*

ಮೇ 18, 2026

*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*

ಮೇ 18, 2026

*ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*

ಮೇ 18, 2026

*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ಮೇ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.