Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*
  • *ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*
  • *ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*
  • *ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*
  • *ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*
  • *ಶೇ.100ರಷ್ಟು ಫಲಿತಾಂಶ ಗಳಿಸಿದ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ*
  • *ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು*
  • *ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*
  • *ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*

ಮೇ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮೇ 19 NEWS DESK :  ಕೇರಳದಲ್ಲಿ (ಯುಡಿಎಫ್ ) ದಾಖಲಿಸಿದ ಐತಿಹಾಸಿಕ ಜಯದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ.ಯಾಕುಬ್ ಅವರು ಅಭಿನಂದನೆ ಸಲ್ಲಿಸಿದರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು ಹಾಗೂ ಕೇರಳ ಮುಸ್ಲಿಂ ಲೀಗ್ ಅಧ್ಯಕ್ಷ ಸೈಯದ್ ಸಾದಿಕ್ ಆಲಿ ಶಿಹಾಬ್ ತಂಗಳ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಸಮಾಲೋಚಿಸಿದರು.
ನಂತರ ಮಾತನಾಡಿದ ಕೆ.ಎ.ಯಾಕುಬ್  2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಇದು 1977ರ ನಂತರದ ಅತಿದೊಡ್ಡ ಜನಾದೇಶವಾಗಿದ್ದು, ಸುಮಾರು ಒಂದು ದಶಕದ LDF ಆಡಳಿತಕ್ಕೆ ತೆರೆ ಎಳೆದಿದೆ ಎಂದರು. ಈ ಐತಿಹಾಸಿಕ ವಿಜಯದಲ್ಲಿ ಕಾಂಗ್ರೆಸ್ 63 ಸ್ಥಾನಗಳನ್ನು ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್  22 ಸ್ಥಾನಗಳನ್ನು ಗೆದ್ದು ಮೈತ್ರಿಕೂಟದ ಬಲಿಷ್ಠ ಏಕತೆ ಹಾಗೂ ಜನರ ವಿಶ್ವಾಸವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. “ಕೇರಳ ಜನತೆ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟದ ಮೇಲೆ ತೋರಿದ ವಿಶ್ವಾಸ ದೇಶದಾದ್ಯಂತ ಪ್ರಜಾಪ್ರಭುತ್ವ ಶಕ್ತಿಗಳಿಗೆ ಸ್ಫೂರ್ತಿದಾಯಕವಾಗಿದೆ. ಸಯ್ಯದ್ ಸ್ವಾದಿಕ್ ಅಲಿ ಶಿಹಾಬ್ ತಂಗಳ್ ಅವರ ಮಾರ್ಗದರ್ಶನ ಮತ್ತು IUML ನ ಸಮರ್ಪಿತ ಕಾರ್ಯಕರ್ತರ ಪರಿಶ್ರಮ ಈ ವಿಜಯದಲ್ಲಿ ಮಹತ್ವದ ಪಾತ್ರ ವಹಿಸಿದೆ,” ಎಂದು ಹೇಳಿದರು. ಕರ್ನಾಟಕ ಮತ್ತು ಕೇರಳದ ಕಾಂಗ್ರೆಸ್ ನಾಯಕರ ನಡುವಿನ ಈ ಸ್ನೇಹ ಹಾಗೂ ಸಹಕಾರ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಏಕತೆ ಮತ್ತು ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದೆ ಎಂದು ಯಾಕುಬ್ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭ ಕಾಂಗ್ರೆಸ್ ಯುವ ನಾಯಕ ಅಬ್ದುಲ್ ನೌಶಾದ್, ನಾಸಿರ್, ನೌಶಾದ್ ದುಬೈ, ಅಝಾನ್, ನಿಜಾಮ್, ಮೊಹಮ್ಮದ್ ಗುಂಡ್ಲುಪೇಟೆ ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*

ಮೇ 19, 2026

*ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*

ಮೇ 19, 2026

*ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*

ಮೇ 19, 2026

*ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*

ಮೇ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 19 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಭಗವತಿ ದೇವಿ, ಪಾರ್ವತಿ…

*ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*

ಮೇ 19, 2026

*ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*

ಮೇ 19, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*

ಮೇ 19, 2026

*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*

ಮೇ 19, 2026

*ಶೇ.100ರಷ್ಟು ಫಲಿತಾಂಶ ಗಳಿಸಿದ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 19, 2026

*ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು*

ಮೇ 19, 2026

*ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.