Facebook Twitter WhatsApp Email Telegram Copy Link ಮಡಿಕೇರಿ ಮೇ 21 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಪೊಲೀಸ್ ಮತ್ತು ಲಿಪಿಕ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.
ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆನವೆಂಬರ್ 3, 2026