Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡುಪಿ ಶಾಸಕರ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ದೂರು*
  • *ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*
  • *ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್
  • *ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
  • *ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‌ನ ವಾರ್ಷಿಕ ಸಭೆ*
  • *ನೇರುಗಳಲೆ : ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹು ಮಹಾರಾಜ ಜಯಂತಿ*
  • *ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*
  • *ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಜೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನ : ಪ್ರಮಾಣ ವಚನ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನ : ಪ್ರಮಾಣ ವಚನ ಸ್ವೀಕಾರ*

ಮೇ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 21 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಉಪಸ್ಥಿತಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕರಾದ ಜಿ.ಷಣ್ಮುಖ ಅವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಷಣ್ಮುಖ ಅವರು ಪ್ರಮಾಣ ವಚನ ಬೋಧಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ, ಲೋಕೋಪಯೋಗಿ ಇಲಾಖೆ ಇಇ ಪ್ರಭು, ಜಿ.ಪಂ.ಇಇ ಭಾಸ್ಕರ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ, ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಘು, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಈರಸಪ್ಪ, ವಿಕಲಚೇತನರ ಅಧಿಕಾರಿ ವಿಮಲ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶ್ರೀಧರ, ಸಂಜನಾ, ಪೌರಾಯುಕ್ತರಾದ ಎಚ್.ಆರ್.ರಮೇಶ್, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಒಳಚರಂಡಿ ಮಂಡಳಿ ಎಂಜಿನಿಯರ್ ಪ್ರಸನ್ನ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ರೇಖಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಶ್ರೀಕಾಂತ್, ಶಿವಶಂಕರ, ವಿವಿಧ ನಿಗಮಗಳ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡುಪಿ ಶಾಸಕರ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ದೂರು*

ಜುಲೈ 31, 2026

*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*

ಜುಲೈ 30, 2026

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 2026

*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.30 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ…

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 2026

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 2026

*ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

ಜುಲೈ 30, 2026

*ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‌ನ ವಾರ್ಷಿಕ ಸಭೆ*

ಜುಲೈ 30, 2026

*ನೇರುಗಳಲೆ : ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ*

ಜುಲೈ 30, 2026

*ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹು ಮಹಾರಾಜ ಜಯಂತಿ*

ಜುಲೈ 30, 2026

*ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*

ಜುಲೈ 30, 2026

*ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಜೇಷ ಪೂಜೆ*

ಜುಲೈ 30, 2026

ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ಗೌರವಯುತವಾಗಿ ಬದಕಲು ಸಾಧ್ಯ : ಡಾ.ಜಮೀರ್ ಅಹಮದ್*

ಜುಲೈ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.