Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೇ 30ರಂದು ಪ್ರತಿಭಟನೆ : ಸಿಐಟಿಯು ಜಿಲ್ಲಾ ಕಾರ್ಯಾಗಾರದಲ್ಲಿ ತೀರ್ಮಾನ*
  • *ಮೇ 25ಕ್ಕೆ ಫುಟ್ಬಾಲ್ ಆಯ್ಕೆ ಟ್ರಯಲ್ಸ್ : ಜಿಲ್ಲೆಯ ಯುವ ಆಟಗಾರರಿಗೆ ಅವಕಾಶ*
  • *ರಾಜ್ಯ ಯುವ ಕಾಂಗ್ರೆಸ್‍ನಿಂದ ರಾಜಭವನ ಚಲೋ ಪ್ರತಿಭಟನೆ : ಶಾಸಕ ಎ.ಎಸ್.ಪೊನ್ನಣ್ಣ  ಭಾಗಿ*
  • *ಹಸಿಕಸ, ಒಣ ಕಸ, ಸ್ಯಾನಿಟರಿ ಮತ್ತು ಸ್ಪೆಷಲ್ ಕೇ ವೇಸ್ಟ್ ಬೇರ್ಪಡಿಸಿ ನೀಡಿ : ಕೃಷ್ಣ ಪ್ರಸಾದ್*
  • *ಮಡಿಕೇರಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನ : ಪ್ರಮಾಣ ವಚನ ಸ್ವೀಕಾರ*
  • ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಯಶಸ್ಸಿಗೆ ಸಹಕರಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ
  • *ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ*
  • *ಜೂ.6 ರಂದು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ*
  • *ಶಿರಂಗಳ್ಳಿ : ಸೇತುವೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಲು ಕೊಡಗು ಎಸ್‌ಡಿಟಿಯು ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಸಿಕಸ, ಒಣ ಕಸ, ಸ್ಯಾನಿಟರಿ ಮತ್ತು ಸ್ಪೆಷಲ್ ಕೇ ವೇಸ್ಟ್ ಬೇರ್ಪಡಿಸಿ ನೀಡಿ : ಕೃಷ್ಣ ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಸಿಕಸ, ಒಣ ಕಸ, ಸ್ಯಾನಿಟರಿ ಮತ್ತು ಸ್ಪೆಷಲ್ ಕೇ ವೇಸ್ಟ್ ಬೇರ್ಪಡಿಸಿ ನೀಡಿ : ಕೃಷ್ಣ ಪ್ರಸಾದ್*

ಮೇ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮೇ 21 NEWS DESK : ಸರ್ಕಾರವು ಘನತ್ಯಾಜ್ಯ ನಿರ್ವಹಣೆ ನಿಯಮಗಳ 2026ರ ಪ್ರಕಾರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತ್ಯಾಜ್ಯ ವಿಲೇವಾರಿ ಮಾಡುವ ವಾಹನಕ್ಕೆ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಮೂಲದಲ್ಲಿಯೇ ನಾಲ್ಕು ವಿದಧ ತ್ಯಾಜ್ಯ ವಿಂಗಡಣೆ ಮಾಡಿ ಕಡ್ಡಾಯವಾಗಿ ನೀಡಬೇಕು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಅವರು ಕೋರಿದ್ದಾರೆ. ಹಸಿತ್ಯಾಜ್ಯ: ಅಡಿಗೆ ಮನೆಯ ತ್ಯಾಜ್ಯ, ಆಹಾರ ತ್ಯಾಜ್ಯ, ತರಕಾರಿ ತ್ಯಾಜ್ಯ, ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ, ಹೂವಿನ ತ್ಯಾಜ್ಯ, ಗಾರ್ಡನ್ ವೇಸ್ಟ್ ಮತ್ತು ಇತರೆ ಕರಗುವ ತ್ಯಾಜ್ಯ ವಸ್ತುಗಳು. ಒಣತ್ಯಾಜ್ಯ: ಎಲ್ಲಾ ರೀತಿಯ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳು, ಬಟ್ಟೆಯ ತ್ಯಾಜ್ಯ ವಸ್ತುಗಳು, ಕಬ್ಬಿಣ, ರಬ್ಬರ್ ಮರದ ತ್ಯಾಜ್ಯ ಮತ್ತಿತರ. ಸ್ಯಾನಿಟರಿ ತ್ಯಾಜ್ಯ: ಡೈಪರ್ಸ್, ಸ್ಯಾನಿಟರಿ ನ್ಯಾಫ್‍ಕಿನ್ಸ್, ಕಾಂಡೂಮ್ಸ್ ಮತ್ತಿತರ. ಸ್ಪೆಷಲ್ ಕೇ ವೇಸ್ಟ್: ಪೈಂಟ್ ಡ್ರಮ್ಸ್/ಕಂಟೈನರ್ಸ್ ಔಷಧಿ ಕ್ಯಾನ್‍ಗಳು/ಡ್ರಮ್ ಗಳು/ಬಾಟಲ್‍ಗಳು ಬಲ್ಬ್/ ಟ್ಯೂಬ್ ಲೈಟ್ಸ್, ಅವಧಿ ಮೀರಿದ ಔಷದಿಗಳು, ಒಡೆದ ಮಕ್ರ್ಯೂರಿ ಥರ್ಮೋಮೀಟರ್ಸ್ ಹಳೆಯ ಬ್ಯಾಟರಿಗಳು, ಬಳಸಿದ ನೀಡಲ್ಸ್/ ಸಿರೀಂಜ್‍ಗಳು, ಬ್ಯಾಂಡೇಜ್ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ 2026 ರನ್ವಯ ಬೃಹತ್ ತ್ಯಾಜ್ಯ ಉತ್ಪಾದಕರು (ಬಿಡಬ್ಲ್ಯುಜಿ) (40,000 ಸಾಮಥ್ರ್ಯದ ನೀರಿನ ಟ್ಯಾಂಕ್ ಉಳ್ಳವರು/20,000 ಚ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಕಟ್ಟಡಗೊಳುಳ್ಳವರು, ಪ್ರತಿ ನಿತ್ಯ 100 ಕೆ.ಜಿ.ತ್ಯಾಜ್ಯ ಉತ್ಪಾದನೆ ಮಾಡುವವರನ್ನು ಬೃಹತ್ ತ್ಯಾಜ್ಯ ಉತ್ಪಾದಕರೆಂದು ಪರಿಗಣಿಸಲಾಗಿದ್ದು, ಬೃಹತ್ ತ್ಯಾಜ್ಯ ಉತ್ಪಾದನೆ ಮಾಡುವ ಸಂಸ್ಥೆಯವರು/ ಉದ್ಯಮದಾರರು/ ಕಟ್ಟಡದ ಮಾಲೀಕರು/ ಚೌಟ್ರಿ (ಮಂಟಪಗಳು) ಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಸ್ಥಳದಲ್ಲಿಯೇ (in-situ) ಸಂಸ್ಕರಿಸಬೇಕು. ಹಾಗೂ ಸಿಪಿಸಿಬಿ ಪೋರ್ಟಲ್‍ನಲ್ಲಿ ತಪ್ಪದೇ ನೋಂದಾಯಿಸಬೇಕು ಅಥವಾ ಪಟ್ಟಣ ಪಂಚಾಯಿತಿ ನಿಗದಿ ಪಡಿಸುವ ಶುಲ್ಕವನ್ನು ಪಾವತಿಸಿ ಪಟ್ಟಣ ಪಂಚಾಯಿತಿಯ ಘನತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡುವುದು. ತಪ್ಪಿದಲ್ಲಿ ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2026 ರಂತೆ ಕಸ ವಿಂಗಡಣೆ ಮಾಡದೇ ಇರುವವರ ವಿರುದ್ಧ ದಂಡ ವಿಧಿಸುವುದಲ್ಲದೇ ಮೂಲಭೂತ ಸೌಕರ್ಯಗಳಾದ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮವಹಿಸಲಾಗುವುದು. ಆದ್ದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು/ಉದ್ಯಮದಾರರು ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2026ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಹಕಾರ ನೀಡುವಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಅವರು ಕೋರಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೇ 30ರಂದು ಪ್ರತಿಭಟನೆ : ಸಿಐಟಿಯು ಜಿಲ್ಲಾ ಕಾರ್ಯಾಗಾರದಲ್ಲಿ ತೀರ್ಮಾನ*

ಮೇ 21, 2026

*ಮೇ 25ಕ್ಕೆ ಫುಟ್ಬಾಲ್ ಆಯ್ಕೆ ಟ್ರಯಲ್ಸ್ : ಜಿಲ್ಲೆಯ ಯುವ ಆಟಗಾರರಿಗೆ ಅವಕಾಶ*

ಮೇ 21, 2026

*ರಾಜ್ಯ ಯುವ ಕಾಂಗ್ರೆಸ್‍ನಿಂದ ರಾಜಭವನ ಚಲೋ ಪ್ರತಿಭಟನೆ : ಶಾಸಕ ಎ.ಎಸ್.ಪೊನ್ನಣ್ಣ  ಭಾಗಿ*

ಮೇ 21, 2026

*ಮೇ 25ಕ್ಕೆ ಫುಟ್ಬಾಲ್ ಆಯ್ಕೆ ಟ್ರಯಲ್ಸ್ : ಜಿಲ್ಲೆಯ ಯುವ ಆಟಗಾರರಿಗೆ ಅವಕಾಶ*

ಮೇ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲೆಯ ವಿವಿಧ ವಯೋಮಾನದ ಪ್ರತಿಭಾನ್ವಿತ ಫುಟ್ಬಾಲ್ ಆಟಗಾರರಿಗೆ ಮೇ 25…

*ರಾಜ್ಯ ಯುವ ಕಾಂಗ್ರೆಸ್‍ನಿಂದ ರಾಜಭವನ ಚಲೋ ಪ್ರತಿಭಟನೆ : ಶಾಸಕ ಎ.ಎಸ್.ಪೊನ್ನಣ್ಣ  ಭಾಗಿ*

ಮೇ 21, 2026

*ಹಸಿಕಸ, ಒಣ ಕಸ, ಸ್ಯಾನಿಟರಿ ಮತ್ತು ಸ್ಪೆಷಲ್ ಕೇ ವೇಸ್ಟ್ ಬೇರ್ಪಡಿಸಿ ನೀಡಿ : ಕೃಷ್ಣ ಪ್ರಸಾದ್*

ಮೇ 21, 2026

*ಮಡಿಕೇರಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನ : ಪ್ರಮಾಣ ವಚನ ಸ್ವೀಕಾರ*

ಮೇ 21, 2026

ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಯಶಸ್ಸಿಗೆ ಸಹಕರಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ

ಮೇ 21, 2026

*ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ*

ಮೇ 21, 2026

*ಜೂ.6 ರಂದು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ*

ಮೇ 21, 2026

*ಶಿರಂಗಳ್ಳಿ : ಸೇತುವೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 21, 2026

*ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಲು ಕೊಡಗು ಎಸ್‌ಡಿಟಿಯು ಒತ್ತಾಯ*

ಮೇ 21, 2026

*ಮೇ 21 ರಂದು ಶ್ರೀಮಂಗಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.