Facebook Twitter WhatsApp Email Telegram Copy Link ಸೋಮವಾರಪೇಟೆ ಮೇ 23 NEWS DESK : ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ಉಚಿತ ನಿವೇಶನಕ್ಕಾಗಿ ನಡೆಯುತ್ತಿರುವ ನಿವೇಶನ ರಹಿತ ಕಾರ್ಮಿಕರ ಧರಣಿ 22ನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಬಡ ಕಾರ್ಮಿಕರು ಟಾರ್ಪಲ್‍ನಿಂದ ನಿರ್ಮಿಸಿರುವ ಶೆಡ್‍ನಲ್ಲಿ ಮಳೆ-ಚಳಿಯಲ್ಲೇ ರಾತ್ರಿ ಕಳೆಯುತ್ತಿದ್ದಾರೆ.