Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಗೋಣಿಕೊಪ್ಪ ಮೇ 25 NEWS DESK  : ಭಗತ್ ಸಿಂಗ್ ಯುವಕ ಸಂಘ ಆಯೋಜಿಸಿದ 6ನೇ ಆವೃತ್ತಿಯ ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ಅತ್ತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಗತ್‍ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕಡೇಮಾಡ ಸುನಿಲ್ ಮಾದಪ್ಪ, ಗೋಣಿಕೊಪ್ಪಲು ಗ್ರಾಪಂ ಸದಸ್ಯ ಬಿ.ಎನ್.ಪ್ರಕಾಶ್ ಮಾಡಿದ ಬೌಲಿಂಗ್‍ಗೆ, ಬ್ಯಾಟ್ ಬಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದರು. ನಾಲ್ಕು ದಿನಗಳು ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 16 ತಂಡಗಳು ಭಾಗವಹಿಸಲಿವೆ, ಗುರುವಾರದಂದು ಅಂತಿಮ ಪಂದ್ಯಾಟ ನಡೆಯಲಿದೆ.ವಿಜೇತ ತಂಡಗಳಿಗೆ, ಪ್ರಥಮ, ದ್ವಿತೀಯ, ತೃತೀಯ, ನಾಲ್ಕನೇ ಬಹುಮಾನವಾಗಿ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಮಾಹಿತಿ ನೀಡಿದರು. ಈ ಸಂದರ್ಭ ಪತ್ರಕರ್ತ, ಗೋಣಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷಜಗದೀಶ್‍ಜೋಡುಬೀಟಿ ಮಾತನಾಡಿ, ಯುವಕರ ಮನಸುಗಳನ್ನು ಏಕಚಿತ್ತವಾಗಿ ಬಿಗಿಗೊಳಿಸಲು ಕ್ರೀಡೆ ಸಹಕಾರಿ, ಕಲೆ ಸಾಹಿತ್ಯ ಸಂಸ್ಕøತಿಯ ಜೊತೆಗೆ ಕ್ರೀಡೆಯು ಮನುಷ್ಯನಿಗೆ ಅತ್ಯಗತ್ಯ ಈ ಉದ್ದೇಶದೊಂದಿಗೆ ಹಲವು ವರ್ಷಗಳ ಹಿಂದೆಯೇ ಹಿರಿಯರು ಶೈಕ್ಷಣಿಕ ಚಟುವಟಿಕೆಗಳಿಗೆ ಸ್ಥಳಗಳನ್ನು ದಾನ ಮಾಡುವಂತಹ ಸಂದರ್ಭದಲ್ಲಿ ಕ್ರೀಡೆಗೆ ಪೆÇ್ರೀತ್ಸಾಕಹವಾಗಿ ಮೈದಾನಗಳನ್ನು ನಿರ್ಮಿಸಿದ್ದಾರೆ ಎಂದು ಹೇಳಿದರು. ದುಷ್ಟಗಳಿಂದ ದೂರಉಳಿದು ಮನಸ್ಸನ್ನು ಶಾಂತಿಯಕಡೆ ಕೊಂಡೊಯ್ಯಲು ಕ್ರೀಡೆ ಸಹಕಾರಿ, ಯುವ ಸಮುದಾಯ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಜೀವನದ ಒತ್ತಡಗಳನ್ನು ಕರಗಿಸಬೇಕು. ಜೊತೆಗೆ ತಮ್ಮ ಬೆನ್ನ ಹಿಂದೆ ಬರುವಕಿರಿಯರನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು. ಇಂತಹ ಅಮೂಲ್ಯವಾದ ಉದ್ದೇಶದೊಂದಿಗೆ ಸಮಾಜ ಸೇವೆಯ ಜತೆಗೆ ಭಗತ್ ಸಿಂಗ್ ಯುವಕ ಸಂಘ ಕ್ರೀಡಾ ಕೂಟಗಳನ್ನು ಆಯೋಜಿಸುವ ಮೂಲಕ ವಿಶಿಷ್ಟವಾದ ಹೆಜ್ಜೆ ಗುರುತುಗಳನ್ನು ದಾಖಲಿಸುತ್ತಿದೆ ಎಂದು ಶ್ಲಾಘಿಸಿದರು. ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ ಮಾತನಾಡಿ, ಭಗತ್ ಸಿಂಗ್ ಯುವಕ ಸಂಘ ಕ್ರೀಡಾ ಚಟುವಟಿಕೆಯ ಮೂಲಕ ಯುವಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಮುಂದಾಗಿದೆ, ಈ ಕಾರ್ಯ ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು. ಗಾ.ಪಂ ಸದಸ್ಯ ಬಿ.ಎನ್ ಪ್ರಕಾಶ್ ಮಾತನಾಡಿ, ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಭಗತ್ ಸಿಂಗ್ ಯುವಕ ಸಂಘ ಕ್ರೀಡೆಯ ಮೂಲಕ ಯುವಕರಲ್ಲಿ ಆರೋಗ್ಯ ಪೂರ್ಣ ಬದುಕನ್ನುಕಟ್ಟಿಕೊಡುವ ಚಿಂತನೆಯೊಳಗೆ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ ಎಂದು ಹೇಳಿದರು. ಅತಿಥಿಗಳಾಗಿ ಪತ್ರಕರ್ತ ವಿ.ವಿ.ಅರುಣ್‍ಕುಮಾರ್, ದಾನಿಗಳಾದ ಮನು ಅರ್ವತೋಕು , ಊಂಬಾಯಿ, ಶಶಿ, ಪೂವಯ್ಯ, ಶ್ರೀನಿವಾಸ್ ಮತ್ತು ಭಗತ್ ಸಿಂಗ್ ಯುವಕ ಸಂಘದ ಉಪಾಧ್ಯಕ್ಷ ಕಣ್ಣನ್ ವೇಣು, ಕ್ರೀಡಾ ಸಂಚಾಲಕ ಸಂತೋμï ಪಿಟ್ಟೆ, ಭಗತ್ ಸಿಂಗ್ ಯುವಕ ಸಂಘದ ನಿರ್ದೇಶಕರುಗಳಾದ, ಹರಿಶ್, ಪುಷ್ಷ ಮನೋಜ್, ಸುರೇಶ್, ಎ.ಡಿ.ಮಂಜುನಾಥ್, ರವಿ ಸ್ಕಂದ, ನಿತಿನ್ ಆಳ್ವ, ಸಂಜಯ್, ರವಿ ಟಿಂಬರ್, ಅಭಿ, ವಿನ್ಯಾ ಮನೋಜ್, ಅಪ್ಪಜೋಗಿ, ಸುದಿ, ಅಕ್ಷಯ್, ಶಿವು ಮತ್ತು 16 ತಂಡಗಳ ಮಾಲೀಕರು,ನಾಯಕರು, ಕ್ರೀಡಾಪಟುಗಳು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.