Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 27 : ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿರಾಜಪೇಟೆ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಶ್ವೇತಪತ್ರವನ್ನು ಶಾಸಕರು ತಕ್ಷಣ ಬಿಡುಗಡೆ ಮಾಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತೇ ಹೊರತು ಇಲ್ಲಿಯವರೆಗೆ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸಾಮಾಜಿಕ ಜಾಲಾತಾಣಗಳಲ್ಲಿ ಮಾತ್ರ ಕೋಟಿಗಟ್ಟಲೆ ಅನುದಾನದ ಸುಳ್ಳು ಪ್ರಚಾರ ನೀಡಿ ಜನರ ಹಾದಿ ತಪ್ಪಿಸಲಾಗುತ್ತಿದೆ. ಇದೀಗ 150 ಕೋಟಿ ರೂ.ಗಳ ಅನುದಾನದ ಬಗ್ಗೆ ಪ್ರಚಾರ ನೀಡಲಾಗುತ್ತಿದೆಯಾದರೂ ಮಳೆಯ ನೆಪವೊಡ್ಡಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಮತ್ತು ಗುಂಪುಗಾರಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಸರಕಾರ ಕಳೆದ ಮೂರು ವರ್ಷಗಳಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಅಧಿಕಾರವನ್ನು ಅನುಭವಿಸುತ್ತಾ ಕಾಲಹರಣ ಮಾಡುತ್ತಿದೆ. ಇದರ ಪರಿಣಾಮ ವಿರಾಜಪೇಟೆ ಕ್ಷೇತ್ರದ ಮೇಲೂ ಬೀರಿದ್ದು, ಶಾಸಕರು ಪ್ರಚಾರಕ್ಕಷ್ಟೇ ಸೀಮಿತವಾಗುತ್ತಿದ್ದಾರೆ. ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಗಳನ್ನು ಆರಂಭಿಸುವ ಕಾಳಜಿ ತೋರಿಲ್ಲ. ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಶ್ನಿಸುವವರ ಬಾಯಿ ಮುಚ್ಚಿಸುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಗ್ರಾ.ಪಂ ಮಾಡಬಹುದಾದ ಕಾಮಗಾರಿಗಳನ್ನು ಮಾಡಿ ಮಹಾ ಸಾಧನೆ ಮಾಡಿದಂತೆ ಪ್ರತಿಬಿಂಬಿಸಿಕೊಳ್ಳಲಾಗುತ್ತಿದೆ. ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ತಮ್ಮ ಹಿತೈಷಿಗಳನ್ನು ಮತ್ತು ಪಕ್ಷದ ಕಾರ್ಯಕರ್ತರನ್ನು ಮೆಚ್ಚಿಸಲಷ್ಟೇ ಕೆಲವು ಭಾಗಗಳಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯವನ್ನು ಶಾಸಕರು ಮಾಡುತ್ತಿಲ್ಲ. ಕ್ಷೇತ್ರದಲ್ಲಿರುವ ಬಡವರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿ ಮೂರು ವರ್ಷವೇ ಕಳೆದಿದ್ದರೂ ಇಲ್ಲಿಯವರೆಗೆ ನಿವೇಶನ ಹಂಚಿಕೆ ಮಾಡಿಲ್ಲ. ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಬಡವರು ಹಾಗೂ ಕೂಲಿ ಕಾರ್ಮಿಕರು ಸೂರಿಗೆ ಪ್ರತಿಭಟನೆ ನಡೆಸುತ್ತಿರುವುದು ಸಾಮಾನ್ಯವಾಗಿದೆ. ಅಭಿವೃದ್ಧಿಯ ಹರಿಕಾರರೆಂದು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬೆಂಬಲಿಗರಿoದ ಪ್ರಚಾರಗಿಟ್ಟಿಸಿಕೊಳ್ಳುತ್ತಿರುವ ಶಾಸಕರು 3 ವರ್ಷಗಳ ಸಾಧನೆಯ ಶ್ವೇತಪತ್ರವನ್ನು ಮೊದಲು ಹೊರಡಿಸಲಿ ಮತ್ತು ಬಹಿರಂಗ ಚರ್ಚೆಗೆ ಬರಲಿ ಎಂದು ರಾಕೇಶ್ ದೇವಯ್ಯ ಸವಾಲು ಹಾಕಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.