Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ : ಸಾಮಾಜಿಕ ಜಾಲತಾಣಗಳಲ್ಲಿನ ಆರೋಗ್ಯ ಮಾಹಿತಿ ನಂಬಲಹ೯ವಲ್ಲ : ಡಾ.ರಾಜಶ್ರೀ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ : ಸಾಮಾಜಿಕ ಜಾಲತಾಣಗಳಲ್ಲಿನ ಆರೋಗ್ಯ ಮಾಹಿತಿ ನಂಬಲಹ೯ವಲ್ಲ : ಡಾ.ರಾಜಶ್ರೀ

ಮೇ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 28 NEWS DESK :  ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯ ಸಂರಕ್ಷಣೆಯ ಪ್ರಚಾರದ ಮೂಲಕ ಮಾರುಕಟ್ಟೆ ವ್ಯಾಪಿಸುತ್ತಿರುವ ಈ ದಿನಗಳಲ್ಲಿ ಎಲ್ಲಾ ರೀತಿಯ  ಪ್ರಚಾರವನ್ನೂ ನಂಬುವ ಬದಲಿಗೆ ಸೂಕ್ತ ವೈದ್ಯರ ಸಲಹೆಯಂತೆ   ಚಿಕಿತ್ಸೆ ಪಡೆಯಬೇಕೆಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆಯ ವೈದ್ಯೆ ಡಾ ಕೆ.ಟಿ.ರಾಜಶ್ರೀ ಸಲಹೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ರಾಜಶ್ರೀ,  ಹಿಂದಿನ ಕಾಲದಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆ ಮತ್ತು ಹಳೇ ಆರೋಗ್ಯ ಪದ್ದತಿಯನ್ನೇ ನಂಬಿಕೊಂಡಿರಬಾರದು. ಆರೋಗ್ಯ ಪದ್ದತಿ ಕೂಡ ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಹೋಗುತ್ತದೆ ಎಂದರು.  ಇಂದಿನ ನವ ತಂತ್ರಜ್ಞಾನದ ಕಾಲದಲ್ಲಿ   ಸಾಮಾಜಿಕ ಜಾಲತಾಣಗಳ ಮೂಲಕ ಆರೋಗ್ಯ ಚಿಕಿತ್ಸೆ ಸಂಬಂಧಿತ ಪ್ರಚಾರ ನಡೆಯುತ್ತಿದೆ ಆದರೆ ಇಂಥ ಪ್ರಚಾರವನ್ನು ನಂಬುವ ಬದಲಿಗೆ ಸೂಕ್ತ ವೈದ್ಯರನ್ನು ಮುಖತ ಭೇಟಿಯಾಗಿ ಚಿಕತ್ಸೆ ಪಡೆಯುವುದು ಅಗತ್ಯ ಎಂದೂ ಅವರು ಹೇಳಿದರು. ರೋಟರಿ ಜಿಲ್ಲೆ 3181 ನ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ರೋಟರಿ ಸಂಸ್ಥೆಯಿಂದ ಶ್ರವಣ ಸಮಸ್ಯೆಯಿರುವವರಿಗೆ ದಿ ಗಿಪ್ಠ್ ಆಫ್ ಸೌಂಡ್ ಎಂಬ .ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಶ್ರವ್ಯ ಸಲಕರಣೆಯನ್ನು ದಾನಿಗಳ ಸಹಾಯದಿಂದ ನೀಡಲಾಗುತ್ತದೆ. ಅಂತೆಯೇ, ದೇಶದಲ್ಲಿ ಹೆಚ್ಚುಗಾುತ್ತಿರುವ ಮಕ್ಕಳಲ್ಲಿನ ಹೖದ್ಗೋಗ ಸಮಸ್ಯೆಯನ್ನು   ಗಮನದಲ್ಲಿರಿಸಿಕೊಂಡು ಟಚ್ಚಿಂಗ್ ದಿ ಲಿಟಲ್ ಹಾಟ್ಸ್೯ ಎಂಬ ಯೋಜನೆ ಜಾರಿಗೊಳ್ಳಲಿದೆ. ಅಗತ್ಯವುಳ್ಳ ಮಕ್ಕಳಿಗೆ ರೋಟರಿ ವತಿಯಿಂದ ಉಚಿತವಾಗಿ ಹೖದ್ರೋಗ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ ಎಂದರು.  ರೋಟರಿ ಸಂಸ್ಥೆಯ ಪ್ರಯತ್ನದಿಂದಾಗಿಯೇ ಜಾಗತಿಕವಾಗಿ ಪೋಲಿಯೋ  ನಿಮೂ೯ಲನೆ ಸಾಧ್ಯವಾಗಿದೆ. ಪ್ರಸ್ತುತ ಪಾಕಿಸ್ತಾನದಲ್ಲಿ ಪೋಲಿಯೋದ 1 ಪ್ರಕರಣ ಹೊರತುಪಡಿಸಿದಂತೆ  ಪ್ರಪಂಚ ಪೋಲಿಯೋ ಮುಕ್ತವಾಗಿದೆ ಎಂದೂ ಅನಿಲ್ ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ,  ಪ್ರತೀ ವಷ೯ ರೋಟರಿ ಹಿಲ್ಸ್ ವತಿಯಿಂದ ಆರೋಗ್ಯ ಚಿಕಿತ್ಸಾ ಶಿಬಿರ  ಆಯೋಜಿಸಲಾಗುತ್ತಿದ್ದು,, ಈ ಬಾರಿಯೂ ಮಡಿಕೇರಿ, ರೋಟರಿ ವುಡ್ಸ್ ಮತ್ತು ಇನ್ನರ್ ವೀಲ್ ಸಂಸ್ತೆಗಳ ಸದಸ್ಯರು ಮತ್ತು ಕುಟುಂಬ ವಗ೯ದವರಿಗೆ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವಂದಿಸಿದ ಕಾಯ೯ಕ್ರಮದಲ್ಲಿ ಮಿಸ್ಟಿ ಹಿಲ್ಸ್ ಮುಂದಿನ ಸಾಲಿನ ಅಧ್ಯಕ್ಷ ಪಿ.ಆರ್.ರಾಜೇಶ್, ಕಾಯ೯ದಶಿ೯ ಡಾ.ಚೇತನ್ ಶೆಟ್ಟಿ  ಇನ್ನರ್ ವೀಲ್ ಸಂಸ್ಥೆಯ ಕಾಯ೯ದಶಿ೯ ನಮಿತಾರೈ, ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಕಾಯ೯ದಸಿ೯ ಪ್ರಮೀಳಾ ಶೆಟ್ಟಿ ಹಾಜರಿದ್ದರು. ತಜ್ಞ ವೈದ್ಯರಾದ ಡಾ. ಸಿ.ಆರ್. ಪ್ರಶಾಂತ್, ಡಾ.ರಾಜೇಶ್ವರಿ, ಡಾ. ಚಂದ್ರಶೇಖರ್, ಡಾ. ರಾಕೇಶ್, ಡಾ.ಶುಭಾ ಕೆ.ಜಿ.  ಎಸ್.ಎಂ., ಚೇತನ್, ಡಾ.ರಾಜಶ್ರೀ ಡಾ. ನವೀನ್, ಡಾ.ಜಿಶ್ಮಾ ತಪಾಸಣೆ ಕೈಗೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.14 : ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಕುಶಾಲನಗರದ ಖ್ಯಾತ ಜಿ…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.