Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ*

ಮೇ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ವಿರಾಜಪೇಟೆ ಮೇ 29 NEWS DESK : ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಯಶಸ್ವಿಯಾಗಿ ಜರುಗಿತು. ಸ್ಲ್ಯಾಶ್ ಅಂಡ್ ಸ್ಪಾರ್ಕ್ 2026 ಎಂಬ ಧ್ಯೇಯದಡಿಯಲ್ಲಿ ನಾಲ್ಕು ವಾರಗಳ ಕಾಲ ಜರುಗಿದ ಶಿಬಿರಕ್ಕೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್  ಚಾಲನೆ ನೀಡಿದರು. ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಸೃಜನಾತ್ಮಕ ಕಲಿಕೆಯ ಜೊತೆಗೆ ಮನರಂಜನೆಯನ್ನು ಒದಗಿಸಲಾಯಿತು. ಕಲೆ, ಕ್ರೀಡೆ ಹಾಗೂ ವಿಜ್ಞಾನದ ಕುರಿತಾದ ಚಟುವಟಿಕೆಗಳ ಕುರಿತು ಪರಿಚಯಿಸಲಾಯಿತು. ಮಕ್ಕಳಿಗೆ ಕಾರ್ಡ್ ಬೋರ್ಡ್ ಕ್ರಿಯೇಷನ್, ಡೂಡಲ್ ಆರ್ಟ್, ಸ್ಕ್ರಿಬಲ್ ಆರ್ಟ್, ಬಾಟಲ್ ಪೇಂಟಿಂಗ್, ಅಡುಗೆ ತಯಾರಿಸುವ ವಿಧಾನಗಳು, ಪರಿಸರ ವಿಜ್ಞಾನ, ಆಡಿಯೋ ವಿಜುವಲ್ ಕಮ್ಯುನಿಕೇಶನ್, ರೊಬೊಟಿಕ್ಸ್ ಮುಂತಾದ ವಿಷಯದ ಕುರಿತು ತರಬೇತಿಯನ್ನು ನೀಡಲಾಯಿತು. ಮಕ್ಕಳು ಕೂಡ ತಮ್ಮ ಕೈ ಚಳಕದಿಂದ ಅನೇಕ ಸುಂದರ ಕಲಾಕೃತಿಗಳನ್ನು ತಯಾರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಲ್ಲಿ ಭಾಗವಹಿಸಿ ಪರಸ್ಪರ ಸ್ನೇಹ, ಸಹಕಾರ ಹಾಗೂ ತಂಡದ ನಾಯಕತ್ವದ ಮನೋಭಾವವನ್ನು ಬೆಳೆಸಿಕೊಂಡರು. ಶಿಬಿರದ ಎಲ್ಲಾ ತರಬೇತಿಗಳಲ್ಲಿ ಮಕ್ಕಳು ಸಂತಸದಿಂದ ಪಾಲ್ಗೊಂಡಿದ್ದರು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಪೂಜಾ ಸಜೇಶ್, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಹಾಗೂ ಸೃಜನಾತ್ಮಕ ಕಲಿಕೆಗೆ ಇಂತಹ ಶಿಬಿರಗಳು ಉಪಯುಕ್ತವಾಗಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದಲ್ಲದೆ ಜ್ಞಾನ ಹಾಗೂ ಜೀವನ ಕೌಶಲ್ಯವನ್ನು ಕಲಿಸುತ್ತದೆ. ಪೋಷಕರು ಮಕ್ಕಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಲ್ಲಿ ಅವರ ಕಲಿಕೆಯು ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು. ಶಾಲಾ ಕಾರ್ಯದರ್ಶಿ ಪ್ರತಿಮಾ, ಮುಖ್ಯ ಶಿಕ್ಷಕರಾದ ಮೀರಾ ಪೂಣಚ್ಚ, ಕ್ಯಾಂಪಸ್ ನಿರ್ವಹಣೆಗಾರರಾದ ರಿಚರ್ಡ್, ತರಬೇತುದಾರರು ಹಾಗೂ ಅಮ್ಮತ್ತಿ ಯ ಲೈಟ್ ಜೂಮ್ ಆಡ್ಸ್ ನ ಸ್ಥಾಪಕರಾದ ಥೌಸೀಫ್, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಶಿಕ್ಷಕರುಗಳು, ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.