Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*
  • *ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*
  • *ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*
  • *ಸೋಮವಾರಪೇಟೆ : ಮೇ 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಜೂ.2 ರಂದು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ*
  • *ಅಮ್ಮತಿಯಲ್ಲಿ ಮೇ 30 ಮತ್ತು 31 ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್*
  • *ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾಗಿ ಮಾತಂಡ ಗೌರು ಸೋಮಣ್ಣ ಅವಿರೋಧ ಆಯ್ಕೆ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*

ಮೇ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 30 : ರಾಜ್ಯದಲ್ಲಿ ನೂತನ ಮಂತ್ರಿಮoಡಲ ರಚನೆಯ ಸಂದರ್ಭ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮೂರ್ನಾಡು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸಿ.ಸುಬ್ಬಯ್ಯ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಿದರೆ ಅತ್ಯಂತ ಸೂಕ್ಷ್ಮ ಜನಾಂಗದ ಕೊಡವರಿಗೆ ಹೆಮ್ಮೆ ಎನಿಸಲಿದೆ, ಅಲ್ಲದೆ ಕೊಡವರು ಹಾಗೂ ಕೊಡಗಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜಕೀಯವಾಗಿ ಕೊಡಗು ಜಿಲ್ಲೆ ರಾಜ್ಯದ ಗಮನ ಸೆಳೆದಿದ್ದರೂ ಕಳೆದ ಅನೇಕ ವರ್ಷಗಳಿಂದ ಕೊಡವರಿಗೆ ಯಾವುದೇ ಸರಕಾರ ಸಚಿವ ಸ್ಥಾನವನ್ನು ನೀಡಿಲ್ಲ. ಪ್ರಸ್ತುತ ನೂತನ ಮಂತ್ರಿ ಮಂಡಲದ ಸಂದರ್ಭವಾದರೂ ಕೊಡವ ಜನಾಂಗದ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವ ಪೊನ್ನಣ್ಣ ಅವರು ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಡವರು ಮಾತ್ರವಲ್ಲದೆ ಎಲ್ಲಾ ಜಾತಿ, ಜನಾಂಗದ ಶ್ರೇಯೋಭಿವೃದ್ಧಿಗಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಅಗತ್ಯ ಸಹಕಾರ ಪಡೆದಿದ್ದಾರೆ. ಅನುಭವಿ ರಾಜಕಾರಣಿಯಾಗಿ ಹಾಗೂ ದಕ್ಷ ನಾಯಕನಾಗಿ ಜನವಲಯದಲ್ಲಿ ಗುರುತಿಸಿಕೊಂಡಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದರೆ ಕೊಡಗು ಜಿಲ್ಲೆಗೆ ಮಾತ್ರವಲ್ಲ ಕರ್ನಾಟಕ ರಾಜ್ಯಕ್ಕೂ ಲಾಭವಾಗಲಿದೆ. ಆದ್ದರಿಂದ ನೂತನ ಮುಖ್ಯಮಂತ್ರಿಗಳು ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರ್ವ ಕೊಡವರ ಪರವಾಗಿ ಕೋರಿಕೊಳ್ಳುತ್ತಿರುವುದಾಗಿ ತೇಲಪಂಡ ಸಿ.ಸುಬ್ಬಯ್ಯ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*

ಮೇ 30, 2026

*ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*

ಮೇ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 30 : ರಾಜ್ಯದ ನೂತನ ಮಂತ್ರಿಮoಡಲದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ…

*ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*

ಮೇ 30, 2026

*ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*

ಮೇ 29, 2026

*ಸೋಮವಾರಪೇಟೆ : ಮೇ 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 29, 2026

*ಜೂ.2 ರಂದು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ*

ಮೇ 29, 2026

*ಅಮ್ಮತಿಯಲ್ಲಿ ಮೇ 30 ಮತ್ತು 31 ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್*

ಮೇ 29, 2026

*ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾಗಿ ಮಾತಂಡ ಗೌರು ಸೋಮಣ್ಣ ಅವಿರೋಧ ಆಯ್ಕೆ*

ಮೇ 29, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ*

ಮೇ 29, 2026

*ವಿರಾಜಪೇಟೆ : ಅನ್ಯಭಾಷೆ ಮಕ್ಕಳಿಗೆ ಮಾತೃಭಾಷೆ ನೈಜ ಮನೋಭಾವ ಬರುವಂತೆ ಬೋಧಿಸಿ : ಪ್ರೊ.ಅಶೋಕ ಸಂಗಪ್ಪ ಆಲೂರ*

ಮೇ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.