Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*
  • *ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*
  • *ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*
  • *ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*
  • *ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*
  • *ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*
  • *ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
  • *ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
  • *ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*
  • *ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತಿಥಿ ಶಿಕ್ಷಕರು-ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ

*ಅತಿಥಿ ಶಿಕ್ಷಕರು-ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ*

ಮೇ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 30 NEWS DESK :  2026-27 ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆ/ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್, 02 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಈ ಕಚೇರಿ/ ವಸತಿ ಶಾಲೆ/ ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಷರತ್ತುಗಳ ಮೇರೆಗೆ ನೇಮಕ ಮಾಡಿಕೊಳ್ಳಲಾಗುವುದು: ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು. ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರು/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ ಹಾಜರಾದಲ್ಲಿ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ತಕ್ಷಣವೇ ಬಿಡುಗಡೆಗೊಳಿಸಲಾಗುವುದು. ಅರ್ಜಿಗಳನ್ನು ಪಡೆಯಬಹುದಾದ ವಸತಿ ಶಾಲೆ/ ಕಾಲೇಜುಗಳ ವಿವರ: ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂ:08272-225531, ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು. ದೂ:9845659909, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ, ಕುಶಾಲನಗರ ತಾಲ್ಲೂಕು. ದೂ.9901267635, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲೂರು ಸಿದ್ದಾಪುರ, ಸೋಮವಾರಪೇಟೆ ತಾಲ್ಲೂಕು. ದೂ.9741958012, ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೊಕ್ಲು, ಮಡಿಕೇರಿ ತಾಲ್ಲೂಕು. ದೂ. 9686597448, ಡಾ|| ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ತೊಳೂರು ಶೆಟ್ಟಳ್ಳಿ, ಸೋಮವಾರಪೇಟೆ ತಾಲ್ಲೂಕು. ದೂ. 9945707234, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ, ಮಡಿಕೇರಿ ತಾಲ್ಲೂಕು. ದೂ.9611307646, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಗರಗಂದೂರು, ಸೋಮವಾರಪೇಟೆ ತಾಲ್ಲೂಕು. ದೂ.8105657451, ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ, ವಿರಾಜಪೇಟೆ ತಾಲ್ಲೂಕು. ದೂ.7892795624, ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಹುದಿಕೇರಿ, ಪೊನ್ನಂಪೇಟೆ ತಾಲ್ಲೂಕು ದೂ. 8861572215 ಹಾಗೂ ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಸುಂಟಿಕೊಪ್ಪ, ಕುಶಾಲನಗರ ತಾಲ್ಲೂಕು. ದೂ. 9482359812 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*

ಅಕ್ಟೋಬರ್ 5, 2026

*ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*

ಅಕ್ಟೋಬರ್ 5, 2026

*ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*

ಅಕ್ಟೋಬರ್ 5, 2026

*ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 5: ಇತ್ತೀಚೆಗೆ ವಿರಾಜಪೇಟೆಯಲ್ಲಿ ನಡೆದ ಗಣೇಶೋತ್ಸವ ಶೋಭಾಯಾತ್ರೆಯ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ…

*ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*

ಅಕ್ಟೋಬರ್ 5, 2026

*ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*

ಅಕ್ಟೋಬರ್ 5, 2026

*ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*

ಅಕ್ಟೋಬರ್ 5, 2026

*ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*

ಅಕ್ಟೋಬರ್ 5, 2026

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 2026

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*

ಅಕ್ಟೋಬರ್ 5, 2026

*ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*

ಅಕ್ಟೋಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.