
ಮಡಿಕೇರಿ ಮೇ 3 NEWS DESK : ಕಳೆದ ಹಲವು ದಿನಗಳಿಂದ ಸಾರ್ವಜನಿಕರು ಹಾಗೂ ಸಂಚಾರಕ್ಕೆ ಸವಾಲಾಗಿದ್ದ ಮಡಿಕೇರಿ ನಗರದ ರಾಜಾಸೀಟು ರಸ್ತೆಯ ಗುಂಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಆಟೋ ಚಾಲಕ ಮುಚ್ಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾವುದೇ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಗಮನ ಹರಿಸದಿದ್ದರೂ, ತಮ್ಮ ಆಟೋದಲ್ಲಿ ಇಟ್ಟಿಗೆ ತುಂಡುಗಳು ಮತ್ತು ಮಣ್ಣನ್ನು ತಂದುಕೊಟ್ಟರು ಗುಂಡಿಗಳನ್ನ ಮುಚ್ಚಿ ಸವಾರರಿಗೆ ನೆರವಾದರು.
ವರದಿ : ಸುಮನ್ ಸುರೇಶ್ ಲಾಲಿಪಾಳ್ಯ








