Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*
  • *ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*
  • *ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*
  • *ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜೂನ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.3 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ,   ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆ 2026”ಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.   ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ, ಯುವ ಸಮೂಹವು ಇತ್ತೀಚಿನ ದಿನಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಅಂತಹ ಯುವ ಸಮೂಹಕ್ಕೆ ಹೆಚ್ಚು ಜಾಗೃತಿ ಮೂಡಿಸಿ ಇಂತಹ ದುಶ್ಚಟಗಳಿಂದ ಹೊರತರಬೇಕಾಗಿದೆ ಎಂದು ನುಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಲೋಕೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ತಂಬಾಕು ವ್ಯಸನದಿಂದ ಸಮಾಜದ ಸ್ವಾಸ್ಯ್ಥ ಹಾಳಾಗುತ್ತಿರುವುದರಿಂದ ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು. = ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‍ಕುಮಾರ್ ಅವರು ತಂಬಾಕು ಉತ್ಪನ್ನಗಳಿಂದಾಗವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯಿದೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.   ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಬಿ.ಎಲ್. ಅವರು “ವಿಶ್ವ ತಂಬಾಕು ರಹಿತ ದಿನಾಚರಣೆಯ” ಮಹತ್ವದ ಕುರಿತು ವಿವರಿಸಿದರು.  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ತಮ್ಮ ಅತಿಥಿ ಭಾಷಣವನ್ನು ನೆರವೇರಿಸಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜು ವಿದ್ಯಾರ್ಥಿಗಳಿಗೆ “ವಿಶ್ವ ತಂಬಾಕು ರಹಿತ ದಿನಾಚರಣೆ 2026” ಕುರಿತು ಉಪನ್ಯಾಸ ನೀಡಿದರು.  “ವಿಶ್ವ ತಂಬಾಕು ರಹಿತ ದಿನಾಚರಣೆ 2026”ಯ ಪ್ರತಿಜ್ಞಾ ವಿಧಿ ಭೋಧನೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಮಹೇಶ್, ಅವರು ನೆರವೇರಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ನಿರೂಪಿಸಿದರು.  ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ, ಚಿತ್ರಕಲೆ ಸ್ವರ್ಧೆ, ಕ್ವಿಜ್ ಮತ್ತು ಪಿಕ್ ಎಂಡ್ ಸ್ಪೀಚ್ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಗಣ್ಯರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.  ಕೊಡಗು ವೈದ್ಯಕೀಯ ವಿಜ್ಞಾನಗಳ ಹಾಗೂ ಬೋಧಕ ಆಸ್ಪತ್ರೆಯ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯ ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*

ಜೂನ್ 3, 2026

*ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*

ಜೂನ್ 3, 2026

*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜೂನ್ 3, 2026

*ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*

ಜೂನ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.3 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಕೆ.ಎಸ್.ಗೋಪಾಲಕೃಷ್ಣ   ನೇಮಕಗೊಂಡಿದ್ದಾರೆ.…

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜೂನ್ 3, 2026

*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜೂನ್ 3, 2026

*ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*

ಜೂನ್ 3, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 3, 2026

*ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*

ಜೂನ್ 3, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ*

ಜೂನ್ 3, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*

ಜೂನ್ 3, 2026

*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮನವಿ*

ಜೂನ್ 3, 2026

*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*

ಜೂನ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.