Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡಿ.ಕೆ.ಶಿವಕುಮಾರ್ ಪ್ರಮಾಣವಚನ : ಕಾಂಗ್ರೆಸ್ ಸಂಭ್ರಮಾಚರಣೆ*
  • *ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
  • *ಕೆದಮುಳ್ಳೂರು ವಲಯ ಕಾಂಗ್ರೆಸ್‍ನಿಂದ ಶ್ರಿ ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ*
  • *ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
  • *ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*
  • *ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*
  • *ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ಜೂನ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜೂ.3 NEWS DESK : ಸುಂಟಿಕೊಪ್ಪ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳಿಗೆ ಘೋಷಣೆಗಳನ್ನು ಕೂಗುತ್ತ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆಯನ್ನು ನಡೆಸಿದರು. ಕಾಂಗ್ರೆಸ್ ಸುಂಟಿಕೊಪ್ಪ ನಗರಾಧ್ಯಕ್ಷ ರಫೀಕ್‍ಖಾನ್ ಸೇರಿದಂತೆ ಕಾರ್ಯಕರ್ತರಗಳು ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಪಕ್ಷದ ಶಲ್ಯವನ್ನು ಧರಿಸಿ ದೇಶದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲಿಕಾರ್ಜಖರ್ಗೆ, ರಾಹುಲ್‍ಗಾಂಧಿ ರಾಜ್ಯದ ನಾಯಕರುಗಳಾದ ಸಿದ್ಧರಾಮಯ್ಯ ಹಾಗೂ ಶಾಸಕರುಗಳಾದ ಡಾ.ಮಂತರ್ ಗೌಡ , ಎ.ಎಸ್.ಪೊನ್ನಣ್ಣ ಅವರುಗಳಿಗೆ ಜಯಘೋಷಗಳನ್ನು ಕೂಗಿದರಲ್ಲದೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್, ಗ್ರಾ.ಪಂ.ಮಾಜಿ ಸದಸ್ಯ ಕೆ.ಎಂ.ಆಲಿಕುಟ್ಟಿ,ಹೋಬಳಿ ಅಧ್ಯಕ್ಷ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಯಂಕನ. ಶ್ರೀರಾಮ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಯಂಕನ ಕೌಶಿಕ್,ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಜೀಜ್,ಕಾನ್‍ಬೈಲ್ ವಿಭಾಗದ ಅಧ್ಯಕ್ಷ ಆದಂ, ಮಹಿಳಾ ಘಟಕದ ಅಧ್ಯಕ್ಷೆ ರಮಣಿ, ಜಿ.ಪಂ.ಮಾಜಿ ಸದಸ್ಯೆ ಭಾನುಮತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯರ್ತರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಿ.ಕೆ.ಶಿವಕುಮಾರ್ ಪ್ರಮಾಣವಚನ : ಕಾಂಗ್ರೆಸ್ ಸಂಭ್ರಮಾಚರಣೆ*

ಜೂನ್ 3, 2026

*ಕೆದಮುಳ್ಳೂರು ವಲಯ ಕಾಂಗ್ರೆಸ್‍ನಿಂದ ಶ್ರಿ ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ*

ಜೂನ್ 3, 2026

*ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ಜೂನ್ 3, 2026

*ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ಜೂನ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಜೂ.3 NEWS DESK : ಸುಂಟಿಕೊಪ್ಪ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ…

*ಕೆದಮುಳ್ಳೂರು ವಲಯ ಕಾಂಗ್ರೆಸ್‍ನಿಂದ ಶ್ರಿ ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ*

ಜೂನ್ 3, 2026

*ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ಜೂನ್ 3, 2026

*ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*

ಜೂನ್ 3, 2026

*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*

ಜೂನ್ 3, 2026

*ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*

ಜೂನ್ 3, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜೂನ್ 3, 2026

*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜೂನ್ 3, 2026

*ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*

ಜೂನ್ 3, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.