Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ.ಕೆ.ಶಿವಕುಮಾರ್ ಪ್ರಮಾಣವಚನ : ಕಾಂಗ್ರೆಸ್ ಸಂಭ್ರಮಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಿ.ಕೆ.ಶಿವಕುಮಾರ್ ಪ್ರಮಾಣವಚನ : ಕಾಂಗ್ರೆಸ್ ಸಂಭ್ರಮಾಚರಣೆ

ಜೂನ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಕುಶಾಲನಗರ ಜೂ.3 NEWS DESK : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆ ನಗರ ಕಾಂಗ್ರೆಸ್ ವತಿಯಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ‌ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಅವರ ನೇತೃತ್ವದಲ್ಲಿ ಕುಶಾಲನಗರ ನಗರ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆಗಳನ್ನು ಕೂಗಿ, ಸಿಹಿ ವಿತರಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಲಿದೆ ಎಂದರು. ಕೂಡಾ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಮಾತನಾಡಿ, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಹಾಗೆಯೇ ಡಾ.ಮಂತರ್ ಗೌಡರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು. ಮಾಜಿ ಕೂಡಾ ಅಧ್ಯಕ್ಷರಾದ ಮಂಜುನಾಥ್ ಗುಂಡೂರಾವ್ ಮಾತನಾಡಿ, ಜೆಲ್ಲೆಯ ಎರಡೂ ಶಾಸಕರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ನೂತನ ಮುಖ್ಯಮಂತ್ರಿಗಳು ನಾಂದಿಯಾಡಬೇಕು ಎಂದರು. ಈ ಸಂದರ್ಭ ಕುಶಾಲನಗರ ಪುರಸಭೆ ಮಾಜಿ ಸದಸ್ಯರಾದ ವಿ.ಎಸ್.ಆನಂದ್ ಕುಮಾರ್, ಖಲೀಮುಲ್ಲಾ, ಶಿವಶಂಕರ್, ಪದ್ಮ, ಪ್ರಕಾಶ್, ನವೀನ್, ಜಿ.ಬಿ.ಜಗದೀಶ್, ಕಾಂಗ್ರೆಸ್ ಮುಖಂಡರಾದ ಚಂದ್ರು, ರಶೀದ್, ಅನಿಲ್, ರವಿ, ಸಂಗೀತಾ, ಗೋವಿಂದಯ್ಯ, ಜಲೀಲ್ ಹಾಗೂ ಇನ್ನಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.