Facebook Twitter WhatsApp Email Telegram Copy Link ಮಡಿಕೇರಿ ಜೂ.4 NEWS DESK : ಸಮಾಜ ಸೇವಕರಾದ ನಿವೃತ್ತ ಪೊಲೀಸ್ ಕಾವೇರಪ್ಪನವರು ಎಫ್.ಎಂ.ಕೆ.ಎಂ.ಸಿ. ಕಾಲೇಜಿನ ವಿದ್ಯಾರ್ಥಿನಿಯ ಪ್ರಥಮ ವರ್ಷದ ಪ್ರವೇಶ ಶುಲ್ಕವನ್ನು ಭರಿಸಿ ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕಾಗಿ ಶುಭವನ್ನು ಹಾರೈಸಿದರು.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026