Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*
  • *ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 
  • *ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*
  • *ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*
  • *”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*
  • *ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*
  • *ಕಾಡಾನೆ ದಾಳಿಗೆ ಮಹಿಳೆ ಬಲಿ*
  • *ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ವಿವಿಧ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಕೊಡಗು ವಿದ್ಯಾಲಯದ ಎನ್‌ಸಿಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಪ್ರಾಂಶುಪಾಲೆ ಕೆ. ಎಸ್. ಸುಮಿತ್ರಾ, ಆಡಳಿತ ವ್ಯವಸ್ಥಾಪಕ ರವಿ ಪಿ., ಡಿಆರ್‌ಎಫ್‌ಒ ಸುನಿಲ್ ಮತ್ತು ಅವರ ತಂಡದ ಸಮ್ಮುಖದಲ್ಲಿ ಉಕ್ಕುಡದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಹಾಗೂ ಪೋಷಣೆಯ ಜವಾಬ್ದಾರಿಯನ್ನು ಅರಿತುಕೊಂಡರು. ಈ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸುವುದರ ಜೊತೆಗೆ, ಪ್ರಕೃತಿಯ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಎನ್‌ಸಿಸಿ ಕೆಡೆಟ್‌ಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಮರಗಳ ಮಹತ್ವ, ಮಾಲಿನ್ಯ ನಿಯಂತ್ರಣ ಹಾಗೂ ಸ್ವಚ್ಛತೆಯ ಕುರಿತು ಆಕರ್ಷಕ ಮತ್ತು ಸಂದೇಶಪೂರಿತ ಪೋಸ್ಟರ್‌ಗಳನ್ನು ರಚಿಸಿ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು. ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿ ವಿಶ್ವ ಪರಿಸರ ದಿನಾಚರಣೆಯನ್ನು ಅಥ೯ಪೂಣ೯ವಾಗಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 2026

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.5 NEWS DESK : ಕೆದಮುಳ್ಳೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ 43…

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 2026

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*

ಜೂನ್ 5, 2026

*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026

*ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*

ಜೂನ್ 5, 2026

*ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*

ಜೂನ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.