Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*
  • *ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*
  • *ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*
  • *ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*
  • *ಐಗೂರು : ಕೈತೋಟದಿಂದ ವಿದ್ಯಾರ್ಥಿಗಳಿಗೆ ರಸಾಯನ ಮುಕ್ತ ಆಹಾರ ದೊರೆಯಲಿದೆ : ಸಿ.ಬಿ.ಸುರೇಶ್ ಶೆಟ್ಟಿ*
  • *ಎನ್‍ಡಿಆರ್‍ಎಫ್ ತಂಡ ಭೇಟಿ ಮಾಡಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ಸಮಿತಿ ಸಭೆ : ಅಗತ್ಯ ಮುನ್ನೆಚ್ಚರಿಕೆಗೆ ಶಾಸಕ ಡಾ.ಮಂತರ್ ಗೌಡ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*

ಜೂನ್ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ಸೋಮವಾರಪೇಟೆ ಜೂ.9 NEWS DESK : ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾರ್ಯಕರ್ತರ ಕುಂದುಕೊರತೆ ಸಭೆ ನಗರ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಭಾಗವಹಿಸಿ, ಮೊದಲಿಗೆ ಕಾರ್ಯಕರ್ತರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಕರೆ ನೀಡಿದರು. ಎಸ್‍ಐಆರ್ ಕುರಿತು ಹೆಚ್ಚು ಗಮನ ಹರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು. ಇದಲ್ಲದೆ, ತಮ್ಮ ತಮ್ಮ ಪ್ರದೇಶಗಳಲ್ಲಿ ಸಮಸ್ಯೆಗೀಡಾದವರು ಹಾಗೂ ಅನಾರೋಗ್ಯಕ್ಕೆ ತುತ್ತಾದವರ ಬಗ್ಗೆ ಕಾಳಜಿ ವಹಿಸಿ ಸಾಧ್ಯವಾದಷ್ಟು ಸಹಾಯ ಮಾಡಬೇಕು. ಇಂತಹ ವಿಷಯಗಳನ್ನು ನನ್ನ ಗಮನಕ್ಕೂ ತರಬೇಕೆಂದು ತಿಳಿಸಿದರು. ಸ್ಥಳೀಯ ಬೂತ್ ಮಟ್ಟದಿಂದ ತಾಲೂಕು ಮಟ್ಟದವರೆಗೆ ಸಕ್ರಿಯ ಕಾರ್ಯಕರ್ತರನ್ನು ಗುರುತಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದರು. ನಗರದ ಸ್ವಚ್ಛತೆ ವಿಚಾರದಲ್ಲಿಯೂ ಎಲ್ಲರೂ ಹೆಚ್ಚಿನ ಗಮನ ಹರಿಸಬೇಕೆಂದು ಅವರು ಸಲಹೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಿ ಶಾಸಕರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯೋಜನಾ ಪ್ರಾಧಿಕಾರ ತಾಲೂಕು ಅಧ್ಯಕ್ಷ ಕೆ.ಎ.ಆದಮ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಸಿ.ನಾಗೇಶ್, ನಗರ ಕಾರ್ಯದರ್ಶಿ ಭುವನೇಶ್, ಮಹಿಳಾ ಘಟಕ ಅಧ್ಯಕ್ಷೆ ಶುಭ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಬಿ.ಸಿ. ವೆಂಕಟೇಶ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.9 NEWS DESK : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ) ಎಸ್‍ಟಿಸಿ ಮಡಿಕೇರಿ ಕ್ಯಾಂಪಸ್‍ನಲ್ಲಿ ವಿಶ್ವ ಸೈಕಲ್ ದಿನಾಚರಣೆಯ ಅಂಗವಾಗಿ…

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026

*ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*

ಜೂನ್ 9, 2026

*ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*

ಜೂನ್ 9, 2026

*ಐಗೂರು : ಕೈತೋಟದಿಂದ ವಿದ್ಯಾರ್ಥಿಗಳಿಗೆ ರಸಾಯನ ಮುಕ್ತ ಆಹಾರ ದೊರೆಯಲಿದೆ : ಸಿ.ಬಿ.ಸುರೇಶ್ ಶೆಟ್ಟಿ*

ಜೂನ್ 9, 2026

*ಎನ್‍ಡಿಆರ್‍ಎಫ್ ತಂಡ ಭೇಟಿ ಮಾಡಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 9, 2026

*ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ಸಮಿತಿ ಸಭೆ : ಅಗತ್ಯ ಮುನ್ನೆಚ್ಚರಿಕೆಗೆ ಶಾಸಕ ಡಾ.ಮಂತರ್ ಗೌಡ ಸೂಚನೆ*

ಜೂನ್ 9, 2026

*ಕೊಡಗು ಪತ್ರಿಕಾ ಭವನ ಟ್ರಸ್ಟ್‌ನಿಂದ  ಜೂ.13ರಂದು ಪತ್ರಕರ್ತರ ಮಕ್ಕಳಿಗೆ ವಿದ್ಯಾನಿಧಿ ವಿತರಣೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.