Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಜೂನ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.11 : ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟರ ಸಮಾಜವನ್ನು ಅವಹೇಳನ ಮಾಡಿರುವ ಅನಿತಾ ಕಾಸರಗೋಡು ಹೆಸರಿನ ಮಹಿಳೆಯನ್ನು ತಕ್ಷಣ ಬಂಧಿಸಿ ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಲ್ಲವ ಸಮಾಜ ಮತ್ತು ಬಂಟರ ಸಮಾಜ ಜಂಟಿಯಾಗಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ. ಜಾತಿ ಜನಾಂಗಗಳ ಮಧ್ಯೆ ವಿಷಬೀಜವನ್ನು ಬಿತ್ತುವ ಮತ್ತು ದ್ವೇಷವನ್ನು ಬೆಳೆಸುವ ಉದ್ದೇಶದಿಂದ ಅನಿತಾ ಕಾಸರಗೋಡು ಎಂಬ ಮಹಿಳೆ ತನಗೆ ತೋಚಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಈಕೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗವಾಗಿ ಬಿಲ್ಲವ ಮತ್ತು ಬಂಟರ ಜನಾಂಗವನ್ನು ಕೀಳಾಗಿ ಹೀಯಾಳಿಸಿ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಇದು ಜಾತಿಗಳ ನಡುವೆ ವೈಷಮ್ಯ ಮೂಡಿಸುವ ಮತ್ತು ಗಲಭೆಗೆ ಪ್ರಚೋದನೆ ನೀಡಲು ಹೂಡಿರುವ ಸಂಚೆoದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಲಕ್ಷಾಂತರ ಬಿಲ್ಲವ ಹಾಗೂ ಬಂಟರ ಸಮುದಾಯದ ಜನರ ಧಾರ್ಮಿಕ ಮತ್ತು ಸಾಮಾಜಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡಿ ನಿಂದಿಸಿರುವ ಮಹಿಳೆಯನ್ನು ತಕ್ಷಣ ಬಂಧಿಸಿ ಬೇಷರತ್ ಕ್ಷಮೆ ಕೋರಲು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ನಗರ ಠಾಣಾಧಿಕಾರಿಗಳಿಗೆ ದೂರು ಸಲ್ಲಿಸುವ ಸಂದರ್ಭ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ, ನಗರಾಧ್ಯಕ್ಷ ಬಿ.ಎಸ್.ಪ್ರಭು, ರೈ, ಬಿ.ಬಿ.ಗಿರೀಶ್ ರೈ, ಬಿಲ್ಲವ ಸಮಾಜದ ಮಾಜಿ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಪ್ರಮುಖರಾದ ರಾಜೀವ ಲೋಚನ, ಗಣೇಶ್ ಪೂಜಾರಿ, ತಿರುಪತಿ ಪೂಜಾರಿ, ತುಳುವೆರ ಜನಪದ ಕೂಟದ ತಾಲ್ಲೂಕು ಸಂಚಾಲಕ ಪ್ರಸಾದ್ ಪೂಜಾರಿ ಹಾಗೂ ಬಿಲ್ಲವ ಮತ್ತು ಬಂಟರ ಸಮಾಜದ ಪದಾಧಿಕಾರಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.10 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ…

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.