
ಮಡಿಕೇರಿ NEWS DESK ಜೂ.11 : ನನ್ನ ಮನವಿಗೆ ಸ್ಪಂದಿಸಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ 22 ಕೋಟಿ ರೂಪಾಯಿ ಅನುದಾನ ಒದಗಿಸಿದ ಕೇಂದ್ರ ಸರ್ಕಾರದ ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರಿಗೆ ವೈಯಕ್ತಿಕವಾಗಿ ಹಾಗೂ ಕೊಡಗು ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳು. (ಡಾ.ಮಂತರ್ ಗೌಡ, ಶಾಸಕರು, ಮಡಿಕೇರಿ ವಿಧಾನಸಭಾ ಕ್ಷೇತ್ರ)









