Facebook Twitter WhatsApp Email Telegram Copy Link ಮಡಿಕೇರಿ ಜೂ.12 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ) ವತಿಯಿಂದ ಜೂ.13 ರಂದು ಮಧ್ಯಾಹ್ನ ಪತ್ರಿಕಾ ಭವನ ಸಭಾಂಗಣದಲ್ಲಿ “ವಿದ್ಯಾನಿಧಿ” ವಿತರಣಾ ಸಮಾರಂಭ ನಡೆಯಲಿದೆ ಎಂದು ಕೊಡಗು ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ತಿಳಿಸಿದ್ದಾರೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026