Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*

ಜೂನ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.12 NEWS DESK : ರಾಜ್ಯದ ಅತ್ಯಂತ ಪ್ರಸಿದ್ಧ ಮತ್ತು ಸುಂದರಪ್ರವಾಸಿ ತಾಣಗಳಲ್ಲಿ ಒಂದಾದ ಮಡಿಕೇರಿಯ ಮಾಂದಲಪಟ್ಟಿ(ಮುಗಿಲುಪೇಟೆ) ಗಿರಿಧಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ನಿರ್ದೇಶನದ ಮೇರೆಗೆ ನಿರ್ಮಿಸಲಾದ 60 ಲಕ್ಷ ರೂ ವೆಚ್ಚದ 4 ಕಿ.ಮೀ ರಸ್ತೆಯನ್ನು ಹೊದ್ದೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಎಚ್.ಎ.ಹಂಸ ಅವರು ಸ್ಥಳೀಯ ಮುಖಂಡರೊಂದಿಗೆ ಶಾಸಕರ ಅನುಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿದರು. ಸ್ಥಳೀಯ ನಿವಾಸಿಗಳು, ಗ್ರಾಮಸ್ಥರು ಹಾಗೂ ಬಾಡಿಗೆ ಜೀಪ್ ಮಾಲಿಕರ ಕೋರಿಕೆ ಮೇರೆಗೆ ಶಾಸಕರು ಈ ರಸ್ತೆಯನ್ನು ನಿರ್ಮಾಣ ಮಾಡಲು ಅವಕಾಶ ಮಾಡಿದ್ದು ನಿಯಮ ಬಾಹಿರ ಚಟುವಟಿಕೆಗಳು ಪ್ರವಾಸಿ ತಾಣದಲ್ಲಿ ನಡೆಯದಂತೆ ಎಚ್ಚರವಹಿಸಬೇಕು ಎಂದು ಸ್ಥಳಿಯರಿಗೆ ಹಂಸ ಅವರು ಮನವಿ ಮಾಡಿದರು. ಕಾಲೂರು ಗ್ರಾಮಕ್ಕೆ ಬಸ್ ಬರುವ ರಸ್ತೆ ಹದಗೆಟ್ಟಿದ್ದು ತಕ್ಷಣಕ್ಕೆ ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಪ್ರಾಸ್ತವಿಕವಾಗಿ ಮಾತನಾಡಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣಕ್ಕೆ ಬಾಡಿಗೆ ಜೀಪ್ ಚಾಲನೆ ಮಾಡಿ ಬದುಕು ಕಟ್ಟಿಕೊಂಡಿರುವ ನೂರಾರು ಕುಟುಂಬಗಳ ಹಿತದೃಷ್ಟಿಯಿಂದ ಮತ್ತು ಪ್ರವಾಸೋದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಕೊಡಗು ಫಾರೆಸ್ಟ್ ಫೌಂಡೇಶನ್ ನಿಧಿಯಿಂದ 50 ಲಕ್ಷ ರೂ ರಾಜ್ಯ ಸರ್ಕಾರದ ವನ್ಯಜೀವಿ ವಿಭಾಗದ ಅನುದಾನದಲ್ಲಿ 10 ಲಕ್ಷ ರೂಗಳು ಸೇರಿದಂತೆ ಒಟ್ಟು 60 ಲಕ್ಷ ರೂಗಳನ್ನು ಒದಗಿಸಿದ ಮೇರೆಗೆ ಇಲಾಖೆ 4 ತಿಂಗಳುಗಳ ಕಾಲ ಕಾಮಗಾರಿ ನಡೆಸಿ ಈಗ ಲೋಕಾರ್ಪಣೆ ಮಾಡಲಾಗಿದೆ ಎಂದು ವಿವರಣೆ ನೀಡಿದರು. ಹದಿನೈದು ದಿನಗಳಲ್ಲಿ ಶಾಸಕರು ಕಾಲೂರು ಗ್ರಾಮಕ್ಕೆ ಬಂದು ಗ್ರಾಮಸ್ಥರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು. ಮಡಿಕೇರಿ ವಿಭಾಗದ ವಲಯ ಅರಣ್ಯ ಅಧಿಕಾರಿ(ಆರ್‍ಎಫ್‍ಒ) ಎಚ್.ಎಸ್.ಶಿವಕುಮಾರ್, ಉಪ ವಲಯ ಅರಣ್ಯಾಧಿಕಾರಿ ಭರತ್ ಎಂ.ಕೆ., ಮುಖಂಡರಾದ ಕೊಂಬಾರನ ಗಣಪತಿ, ಜಾನ್ಸನ್ ಪಿಂಟೋ, ವಕೀಲ ರೋಷನ್ ಗಣಪತಿ, ಕವನ್ ಕೊತ್ತೋಳಿ, ಅರ್ಜುನ್, ಶರಣ್, ಸ್ಥಳೀಯ ಮುಖಂಡರಾದ ಸಿದ್ದಂಡ ಪವನ್, ಚಂಡಿರ ರಾಜ, ಚೆನ್ನಪಂಡ ನರೆನ್ ಸೋಮಯ್ಯ, ನಂದಿರ ಹರಿ, ಚೆನ್ನಪಂಡ ಗಿರೀಶ್, ಚೆನ್ನಪಂಡ ನಂದ, ಚೆನ್ನಪಂಡ ಗೋವಿಂದ, ತಂಬುಕುತ್ತಿರ ರಮೇಶ್, ವಿಜು, ಕುಂಞಣ್ಣಿ, ಹಂಚೆಟ್ಟಿರ ಮನು ಮುದ್ದಪ್ಪ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಚೇತನ್, ಹನುಮಂತ ರಾಯಪ್ಪ ಸೇರಿದಂತೆ ಗ್ರಾಮಸ್ಥರು, ಪ್ರವಾಸಿಗರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.