Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆ ಕೊಡವ ಸಮಾಜದ ಪ್ರಸ್ತುತ ಸಾಲಿನ ಮಹಾಸಭೆಯು ಜು.26 ರಂದು ಬೆಳಿಗ್ಗೆ 10.30 ಗಂಟೆಗೆ ಸಮಾಜದ ಸಭಾಂಗಣದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ಅಮ್ಮಣಿಚಂಡ ರವಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ತಿಳಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಮದುವೆ ಸಮಾರಂಭದ ದಿನದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ಮುಖ್ಯ ರಸ್ತೆಗಳ ಬದಿಯಲ್ಲಿ ವಾಹನ ಅಡ್ಡಾದಿಡ್ಡಿ ನಿಲ್ಲಿಸಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗುವುದನ್ನು ತಪ್ಪಿಸಲು ಸಮಾಜ ಅಗತ್ಯ ಕ್ರಮ ಕೈಗೊಂಡಿದ್ದು, ವಾಹನ ಸವಾರರು ಪುರಸಭೆಯ ನೀರು ವಿತರಣ ಕೇಂದ್ರದ ಸಮೀಪದ ರಸ್ತೆಯ ಬಲ ಬದಿಯಲ್ಲಿಯೂ ಮತ್ತು ಸಮಾಜದ ತ್ರೀವೇಣಿ ಶಾಲೆಯ ರಸ್ತೆ ಬದಿಯಲ್ಲಿ ಮಾತ್ರ ವಾಹನ ನಿಲ್ಲಿಸಬೇಕು. ಉಳಿದಂತೆ ವಾಹನ ನಿಲುಗಡೆಗೆ ನಾವು 2 ಎಕ್ರೆ ಜಾಗವನ್ನು ಗುತ್ತಿಗೆ ಆಧಾರದಲ್ಲಿ ಪಡೆದಿದ್ದು ಅಲ್ಲಿ ವಾಹನ ನಿಲುಗಡೆ ಮಾಡಿ ಸಹಕರಿಸಬೇಕು. ಕೆಲವು ಜನರು ಸಹಕಾರ ನೀಡದೆ ವರ್ತಿಸುವುದು ಸರಿಯಲ್ಲ. ನಂತರ ನಿಲುಗಡೆ ಸಮರ್ಪಕವಾಗಿಲ್ಲ ಎಂದು ಬಳಿಕ ಈ ವಿಚಾರದಲ್ಲಿ ಜಾಲತಾಣದಲ್ಲಿ ಆಡಳಿತ ಮಂಡಳಿಯ ವಿರುದ್ದ ಇಲ್ಲ ಸಲ್ಲದ ಟೀಕೆ ಸರಿಯಲ್ಲ ಎಂದರು. ಸಮಾಜದ ಒತ್ತಿನಲ್ಲಿರುವ ಸ್ಮಶಾನ ಜಾಗದಲ್ಲಿ ಈಗ ಸಿಲಿಕಾನ್ ವ್ಯವಸ್ಥೆಯಲ್ಲಿ ಶವ ಸಂಸ್ಕಾರ ನಡೆಯುತ್ತಿದೆ. ಇದರ ಬದಲು ಗ್ಯಾಸ್ ಬರ್ನರ್ ವ್ಯವಸ್ಥೆ ಮಾಡಲು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರನ್ನು ಕೋರಿದಾಗ 5 ಲಕ್ಷ ರೂ ಮಂಜೂರು ಮಾಡಿದ್ದಾರೆ. ಆದರೆ ತೆರಿಗೆ ಕಳೆದು ಅಂದಾಜು ಮೂರು ಲಕ್ಷ ಉಳಿಯಲಿದ್ದು ಸುಮಾರು ಒಟ್ಟು 9 ಲಕ್ಷ ರೂ ಅಗತ್ಯವಿದೆ. ಆದರಿಂದ ಮತ್ತೆ 5 ಲಕ್ಷ ರೂ ನೀಡುವಂತೆ ಅವರನ್ನು ಕೋರಿದ್ದು ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಅಮ್ಮಣಿಚಂಡ ರವಿ ಉತ್ತಪ್ಪ ಹೇಳಿದರು. ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಮಾತನಾಡಿ ಬೆಂಗಳೂರು ಫೊರ್ಟಿಸ್ ಆಸ್ಪತ್ರೆಯವರು ಉದಾರವಾಗಿ ಉಚಿತ ಹೆಲ್ತ್ ಕಾರ್ಡ್ ನೀಡಿದ್ದು, ಸಮಾಜದ ಸದಸ್ಯರಿಗೆ ಇದರಲ್ಲಿ ನಾನಾ ರೀತಿಯ ರಿಯಾಯಿತಿಗಳು ಸಿಗಲಿದೆ. ಆದರಿಂದ ಸದಸ್ಯರು ಕಚೇರಿ ಅಥಾವ ಮುಂದಿನ ಮಹಾಸಭೆಯಲ್ಲಿ ಈ ಕಾರ್ಡ್‍ನ್ನು ಪಡೆದುಕೊಳ್ಳುವಂತೆ ಕೋರಿದರು. ಉಪಾಧ್ಯಕ್ಷ ಕಾಣತಂಡ ಜಗದಿಶ್ ಮಾತನಾಡಿ ಇತ್ತಿಚೆಗೆ ಸಮಾಜ ವಾಹನ ನಿಲುಗಡೆಗೆ ಪಡೆದ 2 ಏಕ್ರೆ ಜಾಗದ ಅಭಿವೃದ್ದಿಗೆ ಶಾಸಕ ಪೊನ್ನಣ್ಣ 10 ಲಕ್ಷ ರೂ ನೀಡಿದ್ದು ಇದರಲ್ಲಿ ಏಳು ಸಾವಿರ ಚದರ ಅಡಿ ಕೆಲಸ ಆಗಿದ್ದು ಉಳಿಕೆ ಕಾಮಗಾರಿಗೆ ಶಾಸಕರ ಅನುದಾನ ಕೋರಿದ್ದು ಶಾಸಕರು ಅನುದಾನ ನೀಡುವ ಭರವಸೆ ಇದೆ ಎಂದರು. ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನ ಸುಬ್ರಮಣಿ ಮಾತನಾಡಿ ನಮ್ಮ ಸಮಾಜದ ವತಿಯಿಂದ ಇದೇ ಸಾಲಿನ ಸೆಪ್ಟಂಬರ್ 5 ಮತ್ತು 6 ರಂದು ಕೈಲ್‍ಪೂಲ್ದ್ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಸಮಾಜದ ಆವರಣದಲ್ಲಿ ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ವಿವಿಧ ಸ್ವರ್ಧೆಗಳು ನಡೆಯಲಿದೆ. ಇದರಲ್ಲಿ ಕೋಲಾಟ್, ಬೊಳಕಾಟ್ ಕತ್ತಿಯಾಟ್, ಉಮ್ಮತಾಟ್, ಪರೆಯಕಳಿ, ಸಂಬಂಧ ಅಡ್‍ಕುವೊ ಬಾಳೋಪಾಟ್, ದೇಶಕಟ್ಟ್ ಪಾಟ್, ತಾಲಿಪಾಟ್, ಕಪ್ಪೆಯಾಟ್ ಮಂಡೆತುಣಿ ಕಟ್ಟ್‍ವೊ, ಚ್ಯಾಲೆ ಕಟ್ಟುವೊ ಹಾಗೂ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ವರ್ಧೆ ನಡೆಯಲಿದ್ದು ಸಮಾಜದ ಸರ್ವ ಸದಸ್ಯರು ಕುಟುಂಬ ಸಮೇತರಾಗಿ ಬಂದು ಬಾಗವಹಿಸಿ ಸಹಕರಿಸುವಂತೆ ಕೋರಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.