Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*
  • *ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*
  • *ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*
  • *ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
  • *ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*
  • *ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘ ಮತ್ತು ಡಿವೈಎಫ್‍ಐ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯ ಗಡಿಯಾರ ಕಂಬ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಭರತ್, ಕೇಂದ್ರ ಸರಕಾರ ನಿರಂತರವಾಗಿ ಹೆಚ್ಚಿಸುತ್ತಿರುವ ಅಡುಗೆ ಅನಿಲ ಹಾಗೂ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೆ ಏರಿದ್ದು, ಜನ ಸಾಮಾನ್ಯರು ತೊಂದರೆಗೆ ಒಳಗಾಗಿದ್ದರೆ, ಅಸ್ಸಾಂ, ತಮಿಳುನಾಡು ಕೇರಳದಲ್ಲಿ ಚುನಾವಣೆ ಸಂಧರ್ಭದಲ್ಲಿ ತೈಲ ಬೆಲೆ ಏರಿಕೆ ಮಾಡದೇ ಚುನಾವಣೆ ನಂತರ ಬೆಲೆ ಏರಿಕೆ ಮಾಡಿದ್ದಾರೆ, ಅಡುಗೆ ಅನಿಲ 1000 ಹಾಗೂ ವಾಣಿಜ್ಯ ಅಡುಗೆ ಅನಿಲ ಬೆಲೆ 3000 ಆಗಿದ್ದು ಹೆಚ್ಚಳ ಹಿನ್ನೆಲೆ ನಗರದಲ್ಲಿ ಹಲವು ಹೊಟೇಲ್‍ಗಳು ಬಂದ್ ಆಗಿದೆ, 40 ರೂಪಾಯಿ ಇದ್ದ ದೋಸೆ 80 ಆಗಿದೆ, 50 ಇದ್ದ ಊಟಕ್ಕೆ 100 ರೂಪಾಯಿ ಆಗಿದೆ, ಈ ರೀತಿ ಆದರೆ ಜನ ಸಾಮಾನ್ಯರು ಜೀವನ ಸಾಗಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ಹೇಳಿದರು. ಅಖಿಲ ಭಾರತ ಜನವಾದಿ ಮಹಿಳಾ ಸಂಘದ ರಾಜ್ಯ ಸಮಿತಿ ಸದಸ್ಯೆ ಹಾಗೂ ಜಿಲ್ಲಾ ಸಂಚಾಲಕ ಸಮಿತಿ ಸದಸ್ಯೆ ಪದ್ಮಿನಿ ಶ್ರೀಧರ್, ಡಿವೈಎಫ್‍ಐ ಕೊಡಗು ಜಿಲ್ಲಾ ಖಜಾಂಜಿ ಸಾಧಿಕ್ ಎ.ಎಚ್., ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಎಸ್. ರಮೇಶ್, ಖಾಸಿಂ, ಆದಿವಾಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪಿ.ಕೆ. ರಮೇಶ್, ಅಧ್ಯಕ್ಷರಾದ ಜಿ.ಆರ್. ಪ್ರೇಮ, ಖಜಾಂಜಿ ಭಾಗ್ಯ ಚಂಗಪ್ಪ, ಜಿಲ್ಲಾ ಮುಖಂಡರಾದ ಪುಷ್ಪ, ರವಿ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 14, 2026

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ…

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*

ಜೂನ್ 14, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*

ಜೂನ್ 14, 2026

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*

ಜೂನ್ 13, 2026

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.