Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಎನ್.ಬಾಲಚಂದ್ರನ್ ನಾಯರ್ ಒತ್ತಾಯ*
  • *ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*
  • *ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*
  • *ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*
  • *ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*

ಜೂನ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.17 : ಪ್ರಗತಿಪರ ಸಂಘಟನೆಯ ಹೆಸರಿನಲ್ಲಿ ವಿವಿಧ ಸಂಘ-ಸAಸ್ಥೆಗಳು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ವಿರೋಧಿಸುತ್ತಿರುವುದು ಹಾಸ್ಯಾಸ್ಪದ ಮತ್ತು ದೇಶದ ಕಾನೂನಿಗೆ ತೋರುವ ಅಗೌರವವಾಗಿದೆ ಎಂದು ಬಿಜೆಪಿ ಎಸ್.ಸಿ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಪಿ.ಎಂ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಎಸ್‌ಐಆರ್ ನ ಅವಶ್ಯಕತೆ ಇದೆ. ಇದರ ಗಂಭೀರತೆಯನ್ನು ಅರಿಯದೆ ವಿನಾಕಾರಣ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುವುದರಿಂದ ಅಕ್ರಮ ಮತದಾನ ಮಾಡುವವರಿಗೆ ಪ್ರೇರಣೆ ನೀಡಿದಂತ್ತಾಗುತ್ತದೆ. ಈ ರೀತಿಯ ಪ್ರತಿಭಟನೆಗಳು ನೈಜ ಮತದಾರರ ಹಾದಿ ತಪ್ಪಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡು ದಶಕದ ನಂತರ ನಮ್ಮ ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಚುನಾವಣಾ ಆಯೋಗ ನಡೆಸುತ್ತಿದೆ. ಇದಕ್ಕೆ ರಾಜ್ಯದ ಮತ್ತು ಜಿಲ್ಲೆಯ ಜನತೆ ಸಹಕಾರ ನೀಡಬೇಕೆ ಹೊರತು ಇಲ್ಲಸಲ್ಲದ ಹೇಳಿಕೆ ನೀಡಿ ಈ ಪ್ರಕ್ರಿಯೆಗೆ ತೊಡಕುಂಟು ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಎಸ್‌ಐಆರ್ ಮತದಾರರ ಪಟ್ಟಿಯ ನಿಖರ, ಸಂಪೂರ್ಣ ಮಾಹಿತಿ ಮತ್ತು ನವೀಕೃತಗೊಳಿಸುವ ಸಲುವಾಗಿ ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಅಭಿಯಾನವಾಗಿದೆ. ಬಿಹಾರ, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಕೇರಳ ರಾಜ್ಯಗಳಲ್ಲಿ ಎಸ್‌ಐಆರ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಲಕ್ಷಾಂತರ ನಕಲಿ ಹಾಗೂ ಅನರ್ಹ ಮತದಾರರನ್ನು ಪತ್ತೆಹಚ್ಚಲು ಎಸ್‌ಐಆರ್ ಸಹಕಾರಿಯಾಗಿದೆ. ಕರ್ನಾಟಕ ರಾಜ್ಯದಲ್ಲೂ ಇಂತಹ ಪ್ರಕರಣಗಳು ಪ್ರತಿಯೊಂದು ಜಿಲ್ಲೆಯಲ್ಲಿದ್ದು, ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಿಂದಾಗಿ ಅಕ್ರಮಗಳು ಬಯಲಾಗಲಿದೆ ಎಂದು ತಿಳಿಸಿದ್ದಾರೆ.
ಎಸ್‌ಐಆರ್ ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗ ಕೈಗೊಂಡ ಅಭಿಯಾನವೇ ಹೊರತು ಕೇಂದ್ರ ಸರಕಾರದ ಕಾರ್ಯಕ್ರಮವಲ್ಲ ಎನ್ನುವುದನ್ನು ಪ್ರಗತಿಪರ ಸಂಘಟನೆಗಳು ಹಾಗೂ ಪ್ರತಿಭಟಿಸುತ್ತಿರುವ ಇತರ ಸಂಘಟನೆಗಳು ತಿಳಿದುಕೊಳ್ಳಬೇಕಾಗಿದೆ ಎಂದು ಪಿ.ಎಂ.ರವಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವ ಅಧಿಕಾರಿ ವರ್ಗ ಹೆಚ್ಚು ಹೆಚ್ಚು ಜನಜಾಗೃತಿ ಜಾಥಾ ಮತ್ತು ತರಬೇತಿ ಶಿಬಿರ ಆಯೋಜಿಸುವ ಮೂಲಕ ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಎನ್.ಬಾಲಚಂದ್ರನ್ ನಾಯರ್ ಒತ್ತಾಯ*

ಜೂನ್ 17, 2026

*ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*

ಜೂನ್ 17, 2026

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*

ಜೂನ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.17 : ಮಳೆಗಾಲ ಆರಂಭಗೊoಡು ಎರಡು ವಾರಗಳೇ ಕಳೆದಿದ್ದರೂ ಕಾವೇರಿ ನಾಡು ಕೊಡಗಿಗೆ ಮಳೆಯಾಗದೆ ಇರುವುದರಿಂದ ಆತಂಕ…

*ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*

ಜೂನ್ 17, 2026

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.