Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*

ಜೂನ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.17 NEWS DESK : ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಕಳೆದ ಹಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಎಸ್.ಗುರುಸ್ವಾಮಿ ಅವರು ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿ, ವರ್ಗಾವಣೆಗೊಂಡಿರುವ ಹಿನ್ನೆಲೆ ಕೈಗಾರಿಕೆ, ಕೈಮಗ್ಗ ಮತ್ತು ಜವಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸೇರಿದಂತೆ ವಿವಿಧ ಇಲಾಖೆ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಶಾಲೂ, ಫಲ ತಾಂಬೂಲ, ಪೇಟ ಹಾಗೂ ಉಡುಗೊರೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಸಿ.ವಿ.ನಾಗೇಶ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಮಟ್ಟದಲ್ಲಿ ಕೈಮಗ್ಗ ಮತ್ತು ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ, ಜವಳಿ ಕೈಗಾರಿಕೆಗೆ ಸಹಾಯಧನ ಸೌಲಭ್ಯ, ಸಾಲ ಆಧಾರಿತ ಬಂಡವಾಳ ಸಹಾಯಧನ, ಬಡ್ಡಿ ಸಹಾಯಧನ, ವಿಮಾ ಯೋಜನೆ, ವಿದ್ಯುತ್ ಮಗ್ಗಕ್ಕೆ ಸಹಾಯಧನ ಹೀಗೆ ಹಲವು ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಶ್ರಮಿಸಿದ್ದಾರೆ ಎಂದು ಅವರು ಸ್ಮರಿಸಿದರು. ಎಲ್ಲರೊಂದಿಗೆ ಆತ್ಮೀಯವಾಗಿ ಸಹೋದ್ಯೋಗಿಗಳ ರೀತಿ ಕೆಲಸ ನಿರ್ವಹಿಸುತ್ತಿದ್ದರು. ಸರ್ಕಾರದ ಸಾಲ ಸೌಲಭ್ಯ ಕೊಡಿಸುವಲ್ಲಿ ಇನ್ನಷ್ಟು ಕೆಲಸ ಮಾಡುವಂತಾಗಲಿ ಎಂದು ಇದೇ ಸಂದರ್ಭದಲ್ಲಿ ನಾಗೇಶ್ ಅವರು ಆಶಿಸಿದರು. ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹನುಮಂತರಾಯ ಅವರು ಮಾತನಾಡಿ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸ್ನೇಹಮಯಿಯಾಗಿ ಕೆಲಸ ನಿರ್ವಹಿಸಿ ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿ ವರ್ಗಾವಣೆಯಾಗಿರುವುದು ಸಂತಸ ತಂದಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಸ್.ಗುರುಸ್ವಾಮಿ ಅವರು ಕಳೆದ 17 ವರ್ಷಗಳ ಸೇವಾವಧಿಯಲ್ಲಿ ಮೂರುವರೆ ವರ್ಷ ಹೊರತುಪಡಿಸಿ ಹದಿಮೂರುವರೆ ವರ್ಷ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿದ್ದಕ್ಕೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕೈಗಾರಿಕೆ ಮತ್ತು ಜವಳಿ ಇಲಾಖೆಯಲ್ಲಿ ಹಲವು ಜನರಿಗೆ ಹೊಲಿಗೆ ತರಬೇತಿ, ಹಲವರಿಗೆ ಸ್ವ ಉದ್ಯೋಗ ಕಲ್ಪಿಸಲು ಪ್ರಯತ್ನ, ಹಾಗೆಯೇ ಕೈಮಗ್ಗ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಮೇಳ ಹೀಗೆ ಹಲವು ಕಾರ್ಯಗಳನ್ನು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಿರ್ವಹಿಸಲಾಗಿದೆ ಎಂದು ಸ್ಮರಿಸಿದರು. ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ, ಸಹಾಯಕ ನಿರ್ದೇಶಕರಾದ ಬಿ.ಎಸ್.ಮುತ್ತಪ್ಪ, ವರದರಾಜು, ಜಿ.ಪಂ.ಲೆಕ್ಕ ವಿಭಾಗದ ಬಲರಾಂ, ಕೈಗಾರಿಕೆ ಇಲಾಖೆಯ ಪ್ರಶಾಂತ್, ಮಧು, ಕೈಗಾರಿಕೆ ಇಲಾಖೆಯ ಸಿಬ್ಬಂದಿಗಳು ಇತರರು ಇದ್ದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK :-ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ…

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.