Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೋಂಸ್ಟೇ ಮಾಲೀಕರ ಸಭೆ : ಸರ್ಕಾರದ ಮಾರ್ಗಸೂಚಿ ಪಾಲಿಸಲು ಸಲಹೆ*
  • *ಕೊಡಗು : ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*
  • *ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ : ಮಳೆಗಾಲದಲ್ಲಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ನಕ್ಷತ್ರ ಆಮೆ ಮಾರಾಟ ಯತ್ನ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ*
  • *ಎಸಿ ಇಲ್ಲದ ಬಸ್ ಸೇವೆ : 13 ಸಾವಿರ ರೂ. ಪರಿಹಾರ ಪಾವತಿಸಲು ಕೆಎಸ್‌ಆರ್‌ಟಿಸಿಗೆ ಆದೇಶ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಎನ್.ಬಾಲಚಂದ್ರನ್ ನಾಯರ್ ಒತ್ತಾಯ*
  • *ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*
  • *ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಜೂನ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.17 NEWS DESK : ಪ್ಯಾಕೇಜ್ ನಂಬರ್ 808-ಇಂಪ್ರೂಮೆಂಟ್ಸ್ ಟು ಬೆಂಗಳೂರು-ಜಾಲ್ಸೂರು ರಸ್ತೆ ಎಸ್‍ಎಚ್-85 ರಿಂದ ಸಿಎಚ್ 239.76 ಕಿ.ಮೀ.ರಿಗೆ 254.71 ಕಿ.ಮೀ.(ಇನ್ ಸೆಲೆಕ್ಟೆಡ್ ರೀಚಸ್) ಇನ್ ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ(ಇಂಡೆಂಟ್ ನಂ.ಪಿಡಬ್ಲ್ಯುಡಿ/2023-24/ಆರ್‍ಡಿ/ವರ್ಕ್-ಇಂಡೆಂಟ್ 9803) (Package No. 808-Improvements to Bangalore -Jalsoor road Sh- 85 from Ch 239.76 Km to 254.71 Km (in selected reaches) in Somwarpet Taluk, Kodagu District (Indent No: PWD/2023-24/RD/WORK-INDENT 9803)  (ಸರಪಳಿ 239.76 ರಿಂದ 241.00 ಕಿ.ಮೀ.) ಸಿಸಿ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ(ತಿದ್ದುಪಡಿ ನಿಯಮಗಳು 1990) ನಿಯಮ 221 ಎ(5) ರಲ್ಲಿ ದತ್ತವಾದ ಅಧಿಕಾರದಂತೆ 2026 ರ ಮೇ, 13 ರಿಂದ ಜೂನ್, 12 ರವರೆಗೆ ಸೋಮವಾರಪೇಟೆ ತಾಲ್ಲೂಕು-ಬೆಂಗಳೂರು ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದು, ಈ ಆದೇಶವನ್ನು ಜುಲೈ, 10 ರವರೆಗೆ ಮುಂದುವರೆಸಿ ಸೋಮವಾರಪೇಟೆ ತಾಲ್ಲೂಕು ಬೆಂಗಳೂರು ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂದಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ಸೋಮವಾರಪೇಟೆ-ಹಾನಗಲ್ಲು-ತಲ್ತಾರಶೆಟ್ಟಳ್ಳಿ-ತಾಕೇರಿ ಮಾರ್ಗ, ಮಾವಿನಕಟ್ಟೆ-ತಲ್ತಾರಶೆಟ್ಟಳಿ ಮಾರ್ಗವಾಗಿ ಬಳಸುವುದು. ಈ ಬಗ್ಗೆ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 116 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ(ತಿದ್ದುಪಡಿ ನಿಯಮಗಳು 1990) ನಿಯಮ 221ಎ(2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೋಂಸ್ಟೇ ಮಾಲೀಕರ ಸಭೆ : ಸರ್ಕಾರದ ಮಾರ್ಗಸೂಚಿ ಪಾಲಿಸಲು ಸಲಹೆ*

ಜೂನ್ 17, 2026

*ಕೊಡಗು : ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 2026

*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*

ಜೂನ್ 17, 2026

*ಕೊಡಗು : ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.17 NEWS DESK : ಇದೇ ಜೂನ್, 21 ರಂದು ನಡೆಯುವ ನೀಟ್ ಯುಜಿ-2026 ಮರುಪರೀಕ್ಷೆ ಸಿದ್ಧತೆ ಬಗ್ಗೆ…

*ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಜೂನ್ 17, 2026

*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*

ಜೂನ್ 17, 2026

*ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ : ಮಳೆಗಾಲದಲ್ಲಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 2026

*ನಕ್ಷತ್ರ ಆಮೆ ಮಾರಾಟ ಯತ್ನ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ*

ಜೂನ್ 17, 2026

*ಎಸಿ ಇಲ್ಲದ ಬಸ್ ಸೇವೆ : 13 ಸಾವಿರ ರೂ. ಪರಿಹಾರ ಪಾವತಿಸಲು ಕೆಎಸ್‌ಆರ್‌ಟಿಸಿಗೆ ಆದೇಶ*

ಜೂನ್ 17, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಎನ್.ಬಾಲಚಂದ್ರನ್ ನಾಯರ್ ಒತ್ತಾಯ*

ಜೂನ್ 17, 2026

*ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*

ಜೂನ್ 17, 2026

*ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*

ಜೂನ್ 17, 2026

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.