Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*
  • *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
  • *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
  • *ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 
  • *ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
  • *ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*
  • *ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*
  • *ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*
  • *ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*
  • *ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*

ಜೂನ್ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.20 NEWS DESK : ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವಿಮೆನ್ ಇಂಡಿಯಾ ಮೂವ್ಮೆಂಟ್ ನಗರದಲ್ಲಿ ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಡುಗೆ ಅನಿಲ ದರ ಹೆಚ್ಚಳವನ್ನು ತೀವ್ರವಾಗಿ ಖಂಡಿಸಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಾಕಿಯಾ ಹುರೈರ ಮಾತನಾಡಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಅಡುಗೆ ಅನಿಲದ ದರವನ್ನು 89 ರೂ.ಗಳಷ್ಟು ಹೆಚ್ಚಿಸಲಾಗಿದೆ. ಪ್ರಸ್ತುತ ಸರಕಾರಗಳು ಅಭಿವೃದ್ಧಿಯ ಬದಲಾಗಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿವೆ. ನಿತ್ಯೋಪಯೋಗಿ ಸಿಲಿಂಡರ್‍ಗಳೊಂದಿಗೆ ವಾಣಿಜ್ಯ ಸಿಲಿಂಡರ್‍ಗಳ ಬೆಲೆ ಗಗನಕ್ಕೇರಿದೆ. ಇದರಿಂದ ಹೊಟೇಲ್ ಸೇರಿದಂತೆ ವಿವಿಧ ಸಣ್ಣಪುಟ್ಟ ಆಹಾರ ಉತ್ಪಾದನಾ ಉದ್ಯಮಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬೆÉೀಸರ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರು ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು, ಜನ ಸಾಮಾನ್ಯರ ಬದುಕನ್ನು ಹಸನಾಗಿಸುವ ನಿಟ್ಟಿನ ಕಾರ್ಯಗಳನ್ನು ನಡೆಸುತ್ತಿಲ್ಲ. ಅಡುಗೆ ಅನಿಲ ದರ ಹೆಚ್ಚಳದೊಂದಿಗೆ, ಪ್ರಸ್ತುತ ಆನ್ ಲೈನ್‍ನಲ್ಲಿ ಅಡುಗೆ ಸಿಲಿಂಡರ್‍ಗಳಿಗೆ ಬುಕ್ ಮಾಡಿದರು ಸಮರ್ಪಕವಾಗಿ ಸಿಲಿಂಡರ್‍ಗಳು ಲಭ್ಯವಾಗುತ್ತಿಲ್ಲ. ರಾಜ್ಯ ಸರಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಮೊದಲಾದ ಭಾಗ್ಯಗಳನ್ನು ಜನರಿಗೆ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು. ಸಂಘಟನೆಯ ಕಾರ್ಯದರ್ಶಿ ರಿಶಾನ ತಹಸೀನ್ ಅವರು ಮಾತನಾಡಿ, ಉಜ್ವಲ ಹೆಸರಿನಲ್ಲಿ ಬಡ ಮಂದಿಗೆ ಉಚಿತವಾಗಿ ಅಡುಗೆ ಅನಿಲವನ್ನು ಒದಗಿಸಲಾಗುತಿತ್ತು. ಆದರೆ ಇಂದು ಅಡುಗೆ ಅನಿಲ ಸಮರ್ಪಕವಾಗಿ ದೊರಕದೆ, ಸೌದೆಯಿಂದ ಒಲೆ ಉರಿಸಬೇಕಾದ ಸಂಕಷ್ಟ ಎದುರಾಗಿದೆ. ಅಡುಗೆ ಅನಿಲ ದರವನ್ನು ಶೀಘ್ರ ಇಳಿಕೆ ಮಾಡಿ ಸಹಾಯಧನ ಒದಗಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಮೇರಿ ವೇಗಸ್, ಜಿಲ್ಲಾ ಸಮಿತಿ ಸದಸ್ಯರಾದ ತಾಹಿರ ಅಲಿ, ಜಸೀಲ, ತಾಹಿರ ಇಬ್ರಾಹಿಂ, ಫೌಝಿಯಾ ಮುನೀರ್ ಮತ್ತಿತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*

ಜೂನ್ 20, 2026

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.20 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಗವತಿ ನಗರ, ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ…

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026

*ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*

ಜೂನ್ 20, 2026

*ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*

ಜೂನ್ 19, 2026

*ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*

ಜೂನ್ 19, 2026

*ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*

ಜೂನ್ 19, 2026

*ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*

ಜೂನ್ 19, 2026

*ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*

ಜೂನ್ 19, 2026

*ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಜೂನ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.