
ಮಡಿಕೇರಿ ಜೂ.20 NEWS DESK : ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ KSHIP ಅಧಿಕಾರಿಗಳೊಂದಿಗೆ ದೋಣಿಗಲ್ – ಮಡಿಕೇರಿ (NH 75-NH 275 )ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಪಾಲ್ಗೊಂಡು ರಸ್ತೆ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.









