Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*

ಜೂನ್ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.22 NEWS DESK : ಸಾರಿಗೆ ಇಲಾಖೆಯ ದಂಡ ಬಾಕಿ ಹಾಗೂ ಪೊಲೀಸ್ ಇಲಾಖೆಯ ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರಕಾರ ಶೇ 50 ರಷ್ಟು ರಿಯಾಯಿತಿ ಘೋಷಿಸಿದ್ದು, ಜು.10 ರ ವರೆಗೆ ನಡೆಯಲಿರುವ ಅಭಿಯಾನವನ್ನು ವಾಹನ ಸವಾರರು ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದರು. ನಗರದ ಜಿಲ್ಲಾ ನ್ಯಾಯಾಲದಲ್ಲಿ ನಡೆದ 1991 ರಿಂದ 2027ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣ ಇತ್ಯರ್ಥ ಪಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರವು ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ದಂಡದ ಮೊತ್ತದ ಮೇಲೆ ಶೇ.50 ರಷ್ಟು ರಿಯಾಯಿತಿ ಘೋಷಿಸಿದೆ. ವಾಹನ ಸವಾರರು ತಮ್ಮ ಮೇಲಿರುವ ದಂಡದ ಹೊರೆಯನ್ನು ಅರ್ಧದಷ್ಟು ಕಡಿಮೆ ಮಾಡಿಕೊಳ್ಳಲು ಜೂ.21 ರಿಂದ ಜು.10ರ ವರೆಗೆ ಅವಕಾಶ ಕಲ್ಲಿಸಿದೆ. ಹಳೆಯ ಪ್ರಕರಣವನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರವೇ ರಿಯಾಯಿತಿ ನೀಡಿದ್ದು, ಯಾರು ಕೂಡ ಭಯ ಪಡದೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಾರಿಗೆ ಮೋಟಾರ್ ನಿರೀಕ್ಷರಾದ ಮೋಹನ್ ಕುಮಾರ್ ಅವರು ಮಾತನಾಡಿ, 1991 ರಿದ 2022ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಗಾಗಿ ಸಾರಿಗೆ ಇಲಾಖೆಯಿಂದ ದಾಖಲಾಗಿರುವ ವಾಹನ ಚಾಲನ ಪರವಾನಿಗೆ, ಇನ್ಸೂರೆನ್ಸ್, ಎಮಿಷನ್ ಟೆಸ್ಟ್ ಮತ್ತಿತರ ದಾಖಲಾತಿ ಇಲ್ಲದೆ ಪ್ರಕರಣ ದಾಖಲಿಸಿಕೊಂಡವರು ಸುಲಭವಾಗಿ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳಬಹುದೆಂದರು. ಮೇ 2026ಕ್ಕಿಂತ ಉಂಚಿತವಾಗಿ ಪೊಲೀಸ್ ಇಲಾಖೆಯಿಂದ ದಾಖಲಾದ ಎಲ್ಲಾ ಬಾಕಿ ಟ್ರಾಫಿಕ್ ಇ-ಚಲನ್ ದಂಡಗಳಿಗೂ ಶೇ.50 ರಷ್ಟು ರಿಯಾಯಿತಿ ದೊರೆಯಲಿದೆ ಎಂದರು. ಸಾರಿಗೆ ಇಲಾಖೆಯ ಅಧೀಕ್ಷರಾದ ಮೋಹನ್, ಸಲೀಮಾ, ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಮೈಮೂನ, ವಕೀಲರು ಹಾಗೂ ಸಿಬ್ಬಂದಿಗಳು ಇದ್ದರು. ಆಡಳಿತ ಸಹಾಯಕರಾದ ಜಯಪ್ಪ ಸ್ವಾಗತಿಸಿ, ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮಡಿಕೇರಿ ದಸರಾ ಮಹೋತ್ಸವದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ…

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.