Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*
  • *ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*
  • *ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*
  • *ರೋಟರಿ ಮಿಸ್ಟಿ  ಹಿಲ್ಸ್ ಸಂಸ್ಥೆಗೆ  ಡೈಮಂಡ್ ಪ್ಲಸ್ ಪ್ರಶಸ್ತಿ*
  • *ಸಮಾವೇಶಕ್ಕೆ ಕೊಡಗು ಹಿಂದೂ ಮಲೆಯಾಳಿ ಸಮಾಜ ಬೆಂಬಲ*
  • *ಗ್ರಾ.ಪಂ ಸಾರ್ವತ್ರಿಕ ಚುನಾವಣಾ ಕ್ಷೇತ್ರ ವ್ಯಾಪ್ತಿ, ಹಂಚಿಕೆ ಆಗಿರುವ ಸದಸ್ಯ ಸ್ಥಾನ ನಿಗದಿ : ಕರಡು ಅಧಿಸೂಚನೆ ಪ್ರಕಟ*
  • *ತಂಬಾಕು ನಿಯಂತ್ರಣ : ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ*
  • ನಾರಾಯಣ ಗುರು ಜಯಂತಿ : ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ
  • *ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*

ಜೂನ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ  ಹೆಸರಾಂತ ನಾಣ್ಯ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ  ಅವರಿಂದ 177ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನ  ಆಯೋಜಿತವಾಗಿತ್ತು.  ಕೊಡಗು ವಿದ್ಯಾಲಯದ ಗ್ರಂಥಾಲಯದಲ್ಲಿ ಖ್ಯಾತ ನಾಣ್ಯಶಾಸ್ತ್ರಜ್ಞ ಹಾಗೂ ಅಂಚೆಚೀಟಿ ಸಂಗ್ರಹಕಾರರಾದ   ಪಿ.ಕೆ. ಕೇಶವಮೂರ್ತಿ ತಮ್ಮ 177ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನವನ್ನು ಆಯೋಜಿಸಿದ್ದರು. 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು   ಅಪರೂಪದ ಹಾಗೂ ಐತಿಹಾಸಿಕ ಮಹತ್ವವುಳ್ಳ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳನ್ನು ವೀಕ್ಷಿಸಿದರು.   ವಿವಿಧ ಕಾಲಘಟ್ಟಗಳ ಇತಿಹಾಸ, ಸಂಸ್ಕೃತಿ ಹಾಗೂ ಆರ್ಥಿಕ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಪ್ರದಶ೯ನ  ನೆರವಾಯಿತು. ಹಳೆಯ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಈ ಪ್ರದರ್ಶನದ ಮುಖ್ಯ ಉದ್ದೇಶವಾಗಿತ್ತು. ಸಂಗ್ರಹವನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಸ್ಫೂರ್ತಿ ಹೊಂದಿ, ತಮ್ಮ ಅಧ್ಯಯನಕ್ಕೆ ಪೂರಕವಾದ ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು. ಡಾ. ಅಂಜಲಿ ಬೋಪಯ್ಯ ಹಾಗೂ ಡಾ. ಎಂ.ಜಿ. ಪಾಟ್ಕರ್ ಅವರ ಪುತ್ರಿ  ಸಲೀಲಾ   ಭೇಟಿ ನೀಡಿ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಿ.ಕೆ. ಕೇಶವಮೂರ್ತಿಯವರು ತಮ್ಮ ನಾಣ್ಯ ಸಂಗ್ರಹದಲ್ಲಿನ ಕೆಲವು ಅಪರೂಪದ ನಾಣ್ಯಗಳನ್ನು ಹಾಗೂ ನಾಣ್ಯಶಾಸ್ತ್ರಕ್ಕೆ ಸಂಬಂಧಿಸಿದ ಮೂರು ಅಮೂಲ್ಯ ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿ, ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ಅವರಿಗೆ ಹಸ್ತಾಂತರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*

ಜೂನ್ 24, 2026

*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*

ಜೂನ್ 24, 2026

*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*

ಜೂನ್ 24, 2026

*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*

ಜೂನ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಜೂ.24 NEWS DESK : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಮ ಮಂದಿರದಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು…

*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*

ಜೂನ್ 24, 2026

*ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*

ಜೂನ್ 24, 2026

*ರೋಟರಿ ಮಿಸ್ಟಿ  ಹಿಲ್ಸ್ ಸಂಸ್ಥೆಗೆ  ಡೈಮಂಡ್ ಪ್ಲಸ್ ಪ್ರಶಸ್ತಿ*

ಜೂನ್ 24, 2026

*ಸಮಾವೇಶಕ್ಕೆ ಕೊಡಗು ಹಿಂದೂ ಮಲೆಯಾಳಿ ಸಮಾಜ ಬೆಂಬಲ*

ಜೂನ್ 24, 2026

*ಗ್ರಾ.ಪಂ ಸಾರ್ವತ್ರಿಕ ಚುನಾವಣಾ ಕ್ಷೇತ್ರ ವ್ಯಾಪ್ತಿ, ಹಂಚಿಕೆ ಆಗಿರುವ ಸದಸ್ಯ ಸ್ಥಾನ ನಿಗದಿ : ಕರಡು ಅಧಿಸೂಚನೆ ಪ್ರಕಟ*

ಜೂನ್ 24, 2026

*ತಂಬಾಕು ನಿಯಂತ್ರಣ : ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ*

ಜೂನ್ 24, 2026

ನಾರಾಯಣ ಗುರು ಜಯಂತಿ : ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ

ಜೂನ್ 23, 2026

*ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*

ಜೂನ್ 23, 2026

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.