
ಮಡಿಕೇರಿ ಜೂ.25 NEWS DESK : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಜೂನ್, 30, ಜುಲೈ, 01 ಮತ್ತು 02 ರಂದು ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಮಾರುತಿ ವಿ.ಎಸ್. ಅವರು ತಿಳಿಸಿದ್ದಾರೆ.








