Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇನ್ನರ್ ವೀಲ್ ಅಧ್ಯಕ್ಷಯಾಗಿ ರಶ್ಮಿ ಪ್ರವೀಣ್, ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆ*
  • *ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*
  • *ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*
  • *ಮಡಿಕೇರಿಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ : ಕೆಂಪೇಗೌಡರ ದೂರದೃಷ್ಟಿಯಂತೆ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು : ಶಾಸಕ ಡಾ.ಮಂತರ್ ಗೌಡ*
  • *ಕುಶಾಲನಗರದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ*
  • *ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*
  • *ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*
  • *ಮತಾಂತರ ಪ್ರಕರಣ : ಕೇಂದ್ರೀಯ ತನಿಖಾ ದಳದ ಮೂಲಕ ತನಿಖೆಗೆ ಆಗ್ರಹ : ಸ್ವಯಂ ಪ್ರೇರಿತ ಬಂದ್ ಗೆ ಕರೆ*
  • *ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*

ಜೂನ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 NEWS DESK : ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಶುಕ್ರವಾರ ರಾತ್ರಿ 9.55ರ ಸಮಯದಲ್ಲಿ ಔಟ್ ಲುಕ್ ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಜಿಲ್ಲಾ ನ್ಯಾಯಾಧೀಶರಿಗೆ ಈ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದ್ದು, ದುರ್ಗಾ ಸ್ಟಾಲಿನ್ ಎಂಬುವವರು ಪ್ರವಾದಿ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ಸಂದೇಶದಲ್ಲಿ ಬರೆಯಲಾಗಿದೆ. ಮಾತ್ರವಲ್ಲದೆ ತಮಿಳುನಾಡು ಮಾಜಿ ಸಿ.ಎಂ ಸ್ಟಾಲಿನ್ ಅವರ ಬಗ್ಗೆಯೂ ಆರೋಪಗಳನ್ನು ಮಾಡಿರುವುದು ಕಂಡು ಬಂದಿದೆ. ಒಟ್ಟು 5 ಸಿಲಿಕಾನ್ ಬಾಂಬ್ ಇಡಲಾಗಿದೆ ಎಂದು ಉಲ್ಲೇಖಿಸಲಾಗಿದ್ದು, 5 ಸಿಲಿಕಾನ್ ಬಾಂಬ್ ಗಳ ಪೈಕಿ 3 ಬಾಂಬ್‍ಗಳ್ನು ರೆಕಾರ್ಡ್ ಕೊಠಡಿಯಲ್ಲಿ ಮತ್ತು 2 ಬಾಂಬ್ ಗಳನ್ನು ಕೋರ್ಟ್‍ನ ಮೊದಲ ಮಹಡಿಯ ಈ-ಸೇವಾ ಕೇಂದ್ರದಲ್ಲಿಡಲಾಗಿದೆ. ಮಧ್ಯಾಹ್ನ 2.20 ಗಂಟೆಗೆ ನ್ಯಾಯಾಧೀಶರನ್ನು ಕೋರ್ಟ್‍ನಿಂದ ಖಾಲಿ ಮಾಡಿಸಬೇಕು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಕೋರ್ಟ್ ಅಧಿಕಾರಿಗಳು ಈ ಸಂದೇಶ ನೋಡಿದ ತಕ್ಷಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಕೋರ್ಟ್ ಮತ್ತು ಕೇಂದ್ರೀಯ ವಿದ್ಯಾಲಯದಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಕೊಡಗು ಜಿಲ್ಲಾ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನ ದಳದ 2 ತಂಡಗಳು ಏಕ ಕಾಲದಲ್ಲಿ ನ್ಯಾಯಾಲಯದ ಕಟ್ಟಡ ಮತ್ತು ಕೇಂದ್ರೀಯ ವಿದ್ಯಾಲಯಲಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕೋರ್ಟ್ ಸಿಬ್ಬಂದಿಗಳು, ವಕೀಲರು, ನ್ಯಾಯಾಧೀಶರು ಹಾಗೂ ವಿದ್ಯಾಲಯದ ಸಿಬ್ಬಂದಿಗಳು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಹೊರ ಕಳುಹಿಸಿ ಎಲ್ಲಾ ಕಡೆಗಳಲ್ಲಿ ತೀವ್ರ ಶೋಧ ನಡೆಸಲಾಯಿತು. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬರಲಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುವುದು ಖಚಿತವಾಯಿತು. ನಂತರ ನ್ಯಾಯಾಲಯ ಹಾಗೂ ಕೇಂದ್ರೀಯ ವಿದ್ಯಾಲಯಕ್ಕೆ ತೆರಳಲು ಪೊಲೀಸರು ಅನುಮತಿಸಿದರು. ಇದು 3ನೇ ಬಾಂಬ್ ಬೆದರಿಕೆಯ ಸಂದೇಶವಾಗಿದ್ದು, ಈ ಹಿಂದೆ ಫೆ.16, ಜೂ.23ರಂದು ಕೂಡ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಮಡಿಕೇರಿ ನ್ಯಾಯಾಲಯಕ್ಕೆ ಬಂದಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್ ಅವರು 3ನೇ ಬಾರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ಮೇಲ್ನೋಟಕ್ಕೆ ಖಾತ್ರಿಯಾಗಿದ್ದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇನ್ನರ್ ವೀಲ್ ಅಧ್ಯಕ್ಷಯಾಗಿ ರಶ್ಮಿ ಪ್ರವೀಣ್, ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆ*

ಜೂನ್ 27, 2026

*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*

ಜೂನ್ 27, 2026

*ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*

ಜೂನ್ 27, 2026

*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*

ಜೂನ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.27 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ನೀಡಲಾಗುವ 2025 ನೇ ವಷ೯ದ ಅತ್ಯುತ್ತಮ ವರದಿಗಳಿಗಾಗಿನ …

*ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*

ಜೂನ್ 27, 2026

*ಮಡಿಕೇರಿಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ : ಕೆಂಪೇಗೌಡರ ದೂರದೃಷ್ಟಿಯಂತೆ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು : ಶಾಸಕ ಡಾ.ಮಂತರ್ ಗೌಡ*

ಜೂನ್ 27, 2026

*ಕುಶಾಲನಗರದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ*

ಜೂನ್ 27, 2026

*ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*

ಜೂನ್ 27, 2026

*ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*

ಜೂನ್ 27, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*

ಜೂನ್ 27, 2026

*ಮತಾಂತರ ಪ್ರಕರಣ : ಕೇಂದ್ರೀಯ ತನಿಖಾ ದಳದ ಮೂಲಕ ತನಿಖೆಗೆ ಆಗ್ರಹ : ಸ್ವಯಂ ಪ್ರೇರಿತ ಬಂದ್ ಗೆ ಕರೆ*

ಜೂನ್ 27, 2026

*ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ*

ಜೂನ್ 26, 2026

*ಕ್ರಿಯೇಟಿವ್‍ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*

ಜೂನ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.