Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*

ಜೂನ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Oplus_131072
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.27 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ನೀಡಲಾಗುವ 2025 ನೇ ವಷ೯ದ ಅತ್ಯುತ್ತಮ ವರದಿಗಳಿಗಾಗಿನ   ಪ್ರಶಸ್ತಿಗಳು ಘೋಷಣೆಯಾಗಿದೆ. ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಅವರು  ಅತ್ಯುತ್ತಮ ಮಾನವೀಯ ವರದಿಗಾಗಿ ತಮ್ಮ  ಮಾತ್ರಶ್ರೀ   ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿ    ಪ್ರಶಸ್ತಿಯು  ಶಕ್ತಿ ಪತ್ರಿಕೆಯಲ್ಲಿ ಪ್ರಕಟಿತ  .ನಿಸ್ವಾಥ೯ ಸೇವೆ ಮೂಲಕ  ಮೂಕಪ್ರಾಣಿಗಳಿಗೆ  ಆಸರೆಯಾದ ಭವಾನಿ ಎಂಬ.ಶೀಷಿ೯ಕೆಯ ವರದಿಗಾಗಿ ಅಶ್ರಫ್ ಕರಡ ಇವರಿಗೆ ಲಭಿಸಿದೆ. ಸಮಾಜಸೇವಕ ನಾಪಂಡ ಮುತ್ತಪ್ಪ ಅನರು ಮಾತ್ರಶ್ರೀ     ನಾಪಂಡ ಬೋಜಮ್ಮ ಅವರ ಹೆಸರಿನಲ್ಲಿ    ಸ್ಫಾಪಿಸಿರುವ   ಅತ್ಯುತ್ತಮ  ರಾಜಕೀಯ ವರದಿಗಾಗಿನ ದತ್ತಿ  ಪ್ರಶಸ್ತಿಯು ಸಂಯುಕ್ತಕನಾ೯ಟಕ ಪತ್ರಿಕೆಯಲ್ಲಿ ಪ್ರಕಟವಾದ  ಜನಸಂಖ್ಯೆಯೇ ಕೊಡಗು ಎಂ.ಪಿ. ಸ್ಥಾನಕ್ಕೆ ಉರಳಾಯಿತೇ ಎಂಬ  ಶೀಷಿ೯ಕೆಯ ವರದಿಗಾಗಿ ಎಸ್ .ಜಿ. ಉಮೇಶ್ ಅವರಿಗೆ ಸಂದಿದೆ. ಸಮಾಜಸೇವಕ ನಾಪಂಡ ಮುದ್ದಪ್ಪ ಅವರು ದೃಷ್ಯ ವಾಹಿನಿಯಲ್ಲಿ ಪ್ರಸಾರವಾದ ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಸಂಬಂಧಿಸಿದ  ಅತ್ಯುತ್ತಮ ವರದಿಗಾಗಿ  ತಮ್ಮ  ತಂದೆ ದಿವಂಗತ ನಾಪಂಡ ಮುತ್ತಣ್ಣ ಸ್ಮರಣಾಥ೯  ನೀಡಿರುವ ದತ್ತಿ ಪ್ರಶಸ್ತಿಯು  ಟಿವಿ 1 ಮಾಧ್ಮಮದಲ್ಲಿ ಪ್ರಸಾರವಾದ ಬಾರಿಕಾಡಿನಲ್ಲಿ ಹಾರಿಹೋದ ಆದಿವಾಸಿಗಳ ಸೂರು ಶೀಷಿ೯ಕೆಯ ವರದಿಗೆ  ಸಂದಿದೆ. ಕೊಡಗು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತು ಅಂಜನ್ ಪ್ರಸಾದ್ ಅವರು  ಬಿ.ಆರ್.ಶಶಿರಮ್ಮ ಮತ್ತು   ಬಿ.ಟಿ. ರಾಮದಾಸ ಶೆಟ್ಟಿ ಅವರ  ಜ್ಞಾಪಕಾಥ೯ ಸ್ಫಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿಗಾಗಿನ    ದತ್ತಿ ಪ್ರಶಸ್ತಿಯು .ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ  ಮೂಲಭೂತ ಸೌಕಯ೯ಗಳಿಲ್ಲದೇ  ನಲಗುತ್ತಿರುವ ಮುಕ್ಕೋಡ್ಲು ಎಂಬ ಶೀಷಿ೯ಕೆಯ ವರದಿಗಾಗಿ ಕುಡೆಕಲ್ ಸಂತೋಷ್  ಇವರಿಗೆ ಸಂದಿದೆ. ಕೊಡಗು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಅವರು ತಮ್ಮ  ಪೋಷಕರಾದ   ದಿ.ಮೀರಾ ಕಾಮತ್ ಮತ್ತು ದಿ ಎಂ.ಜಿ. ಪದ್ಮನಾಭ ಕಾಮತ್ ಅವರ ಹೆಸರಿನಲ್ಲಿ    ಸ್ಫಾಪಿಸಿರುವ  ದೖಶ್ಯ ವಾಹಿನಿಯಲ್ಲಿ ಪ್ರಸಾರವಾದ  ಅತ್ಯುತ್ತಮ ಮಾನವೀಯ ವರದಿಗಾಗಿನ ಪ್ರಶಸ್ತಿಯು ಕೊಡಗು ಚಾನಲ್ ಮಾಧ್ಯಮದಲ್ಲಿ ಪ್ರಸಾರವಾದ  ರಸ್ತೆಗಾಗಿ ಅಂಗಲಾಚುತ್ತಿದೆ ವಿಕಲಚೇತನ ಕುಟುಂಬ ಶೀಷಿ೯ಕೆಯ ವರದಿಗಾಗಿ  ಟಿ.ಜೆ.ಪ್ರವೀಣ್ ಕುಮಾರ್ ಅವರಿಗೆ ಸಂದಿದೆ. ತಿಪಟೂರಿನ  ಕೆ.ಎಂ.ಭಾಗೀರಥಿ ಮಹಂತೇಶ್ ಅವರು  ಹಿರಿಯ ಪತ್ರಕತ೯ .ಕೆ.ಬಿ.ಮಹಂತೇಷ್   ಅವರ ಸ್ಮರಣಾಥ೯   ಸ್ಫಾಪಿಸಿರುವ   ಅತ್ಯುತ್ತಮ  ಕ್ರೀಡಾ ವರದಿಗಾಗಿನ ದತ್ತಿ ಪ್ರಶಸ್ತಿಯು   ಪ್ರಜಾವಾಣಿ  ಪತ್ರಿಕೆಯಲ್ಲಿ ಪ್ರಕಟವಾದ  ಐಸ್ ಹಾಕಿಯಲ್ಲಿ ವಿದ್ಯಾಥಿ೯ನಿ  ಆಯ೯ ಛಾಪು ಎಂಬ .ಶೀಷಿ೯ಕೆಯ ವರದಿಗಾಗಿ  ಸೋಮವಾರಪೇಟೆಯ  ಡಿ.ಪಿ.ಲೋಕೇಶ್ ಇವರಿಗೆ ಸಂದಿದೆ. ವಿರಾಜಪೇಟೆಯ  ಸಮಾಜಸೇವಕರಾದ ಮನೆಯಪಂಡ ಕಾಂತಿ ಸತೀಶ್ ಅವರು  ಅತ್ಯುತ್ತಮ   ಕೖಷಿ ವರದಿಗೆ ನೀಡಿರುವ  ದತ್ತಿ ನಿಧಿ    ಪ್ರಶಸ್ತಿಯು  ವಿಜಯವಾಣಿ   ಪತ್ರಿಕೆಯಲ್ಲಿ ಪ್ರಕಟವಾದ  57 ತಳಿಯ  ಭತ್ತ ನಾಟಿ ಮಾದರಿಯಾದ ಹೊದೂರು  ಗ್ರಾಮದ ರೈತ ರವಿಶಂಕರ್ ಎಂಬ .ಶೀಷಿ೯ಕೆಯ ವರದಿಗಾಗಿ  ನಿನೋದ್ ಮೂಡಗದ್ದೆ ಇವರಿಗೆ ಸಂದಿದೆ. ಗುಡ್ಡೆಹೂಸೂರಿನ   ಹಿರಿಯ ಛಾಯಾಗ್ರಾಹಕರಾದ ಗುಡ್ಡೆಮನೆ ವಿಶುಕುಮಾರ್ ಅವರು  ನೀಡುವ  ಅತ್ಯುತ್ತಮ ಪರಿಣಾಮಕಾರಿ ವರದಿಗಾಗಿನ ಪ್ರಶಸ್ತಿಯು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸೂರಿಗಾಗಿ ವೃದ್ಧೆಯ ಪ್ರಾರ್ಥನೆ ಶೀಷಿ೯ಕೆಯ ವರದಿಗಾಗಿ   ಸುಂಟಿಕೊಪ್ಪದ ಸುನೀಲ್ ಎಂ.ಎಸ್. ಇವರಿಗೆ ಸಂದಿದೆ.
ಜುಲೈ 1 ರಂದು  ಬುಧವಾರ ಮಡಿಕೇರಿಯ ಪತ್ರಿಕಾಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ಆಯೋಜಿತ  ಪತ್ರಿಕಾದಿನಾಚರಣೆ ಕಾಯ೯ಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನೆಲ್ಯಹುದಿಕೇರಿಯ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಸಮಾಜಸೇವಕ ಸಾಬುವಗೀ೯ಸ್ ,  ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಹೆಚ್.ಟಿ. ಕೊಡಗು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಸಂಘದ ಖಜಾಂಚಿ ಟಿ.ಕೆ.ಸಂತೋಷ್ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್, ಕ್ಷೇಮಾಭಿವೖದ್ದಿ ಸಮಿತಿಯ ಅಧ್ಯಕ್ಷ ಜಿ.ವಿ.ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ  ಎಂದು ಕೊಡಗು  ಪತ್ರಕತ೯ರ ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಶತಮಾನೋತ್ಸವ ಕಂಡಿರುವ ಹೆಮ್ಮೆಯ ಸಂಸ್ಥೆ ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ…

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.