Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೆ.ಬಾಡಗ : ವಿವಿಧ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೆ.ಬಾಡಗ : ವಿವಿಧ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ

ಜೂನ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.27 NEWS DESK : ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ನೀಡಿದರು. ಕೆ.ಬಾಡಗ ಗ್ರಾಮದಲ್ಲಿ ಶಾಸಕರ ವಿಶೇಷ 47 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ತಾಯಿ ಭೂಮಿ ಪೈಸಾರಿ ಹಾಡಿ, ನಾಣಚ್ಚಿ ಗದ್ದೆ ಹಾಡಿ ಹಾಗೂ ಕೋಡಂಗೆ ಭಾಗದ ವಿವಿಧ ಅಭಿವೃದ್ಧಿ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಸರಕಾರ ಹಾಗೂ ತಾನು ಜನಸಾಮಾನ್ಯರ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ರಸ್ತೆಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದು, ಕಳೆದ ಹಲವಾರು ದಶಕಗಳಿಂದ ಅಭಿವೃದ್ಧಿ ಕಾಣದೆ ಜನಸಾಮಾನ್ಯರ ಬಳಕೆಗೆ ಯೋಗ್ಯವಲ್ಲದ ರಸ್ತೆಗಳನ್ನು ಉತ್ತಮಗೊಳಿಸುವತ್ತ ಗಮನಹರಿಸಿರುವುದಾಗಿ ತಿಳಿಸಿದರು. ಸಾರ್ವಜನಿಕರು ಸಲ್ಲಿಸಿದ ಬೇಡಿಕೆಗೆ ಅನುಸಾರ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿತ್ತು, ಜನರ ಮೂಲಭೂತ ಸೌಲಭ್ಯ ಪೂರೈಕೆಗೆ ತಾವು ಸದಾ ಬದ್ಧರಾಗಿರುವುದಕ್ಕೆ ತಿಳಿಸಿದರು. ಗ್ರಾಮೀಣ ಜನತೆಯು ಆರ್ಥಿಕವಾಗಿ ಸದೃಢವಾಗಲು ಕೃಷಿ ಚಟುವಟಿಕೆಗಳೊಂದಿಗೆ ಉತ್ತಮ ರಸ್ತೆಯ ಸೌಲಭ್ಯದ ಅವಶ್ಯಕತೆಯನ್ನು ಮನಗಂಡಿರುವ ತಾವು, ರಸ್ತೆ ಕುಡಿಯುವ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಹಲವು ಕಾರ್ಯಕ್ರಮಗಳನ್ನು ಈಗಾಗಲೇ ತಾವು ಹಮ್ಮಿಕೊಂಡಿರುವುದಾಗಿ ಶಾಸಕರು ತಿಳಿಸಿದರು. ಇದೆ ಸಂದರ್ಭ ಚಂದನಕೇರೆ ಹಾಡಿಯವರ ಕೋರಿಕೆ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಅವರ ಮನವಿಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ವಲಯ ಅಧ್ಯಕ್ಷರು ಚಿಮ್ಮಣ್ಣಮಾಡ ರವಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪ್ರತ್ಯು, ಪಕ್ಷದ ಮುಖಂಡರು ಕಟ್ಟಿ ಕಾರ್ಯಪ್ಪ, ಪಾಲ್ವಿನ್ ಪೂಣಚ್ಚ, ವಿಶು, ರಾಮಕೃಷ್ಣ,ಮಚ್ಚಾಮಾಡ ಮನು, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ ಅಯೂಬ್, ಮುಕಟೀರ ದೀಪು, ಮಧು, ನಿಲ್ಲು, ಬೋಪಣ್ಣ, ಸ್ಥಳೀಯ ಮುಖಂಡರು ಸೋಮಯ್ಯ, ರಾಮಕೃಷ್ಣ, ರಮೇಶ್ ಹಾಗೂ ಪ್ರಮುಖರು  ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.3 : ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗಗಳಿಗೆ ಕಳೆದ 8 ತಿಂಗಳಿನಿoದ ಸರಕಾರ…

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.