Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಮರಸ್ಯ ಕದಡುವ ಪಿಡುಗಾಗಿ ಮಾರ್ಪಟ್ಟ ಮತಾಂತರ : ಕಠಿಣ ಕಾನೂನು ಜಾರಿಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಮರಸ್ಯ ಕದಡುವ ಪಿಡುಗಾಗಿ ಮಾರ್ಪಟ್ಟ ಮತಾಂತರ : ಕಠಿಣ ಕಾನೂನು ಜಾರಿಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ*

ಜೂನ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.29 : ಸಮಾಜದ ಸ್ವಾಸ್ಥ್ಯ ಮತ್ತು ಸಾಮರಸ್ಯವನ್ನು ಕದಡುತ್ತಿರುವ ಮತಾಂತರ ಚಟುವಟಿಕೆ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದ್ದು, ಇದರ ನಿರ್ಮೂಲನೆಗೆ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಬಿಜೆಪಿ ಎಸ್‌ಟಿ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕುಶಾಲನಗರ ವ್ಯಾಪ್ತಿಯಲ್ಲಿ ಮಹಿಳೆ ಹಾಗೂ ಆಕೆಯ ಪುತ್ರನನ್ನು ಮತಾಂತರ ಮಾಡಿರುವ ಪ್ರಕರಣ ಹೇಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳ ವತಿಯಿಂದ ಜೂ.30 ರಂದು ಕುಶಾಲನಗರದಲ್ಲಿ ನಡೆಯುವ ಜನಾಂದೋಲನ ಜಾಗೃತಿ ಸಮಾವೇಶಕ್ಕೆ ಎಸ್‌ಟಿ ಮೋರ್ಚಾ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಅಲ್ಲದೆ ಮತಾಂತರ ಪಿಡುಗಿನ ನಿರ್ಮೂಲನೆಗೆ ಯಾವುದೇ ಹೋರಾಟಕ್ಕೂ ಸಿದ್ಧವಿದೆ ಎಂದು ತಿಳಿಸಿದ್ದಾರೆ. ಶಾಂತಿ, ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಎಲ್ಲಾ ಜಾತಿ, ಧರ್ಮದವರು ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮತಾಂತರ ಚಟುವಟಿಕೆ ವ್ಯಾಪಕವಾಗುತ್ತಿದ್ದು, ಇದು ಅಶಾಂತಿಗೆ ಕಾರಣವಾಗುತ್ತಿದೆ. ಕಳೆದ ವರ್ಷ ದಕ್ಷಿಣ ಕೊಡಗಿನ ಮನೆಯೊಂದರಲ್ಲಿ ಕ್ರೈಸ್ತ ಧರ್ಮದ ಪ್ರಾರ್ಥನೆ ನಡೆಯುತ್ತಿತ್ತು. ಇತ್ತೀಚೆಗೆ ಸುಂಟಿಕೊಪ್ಪ ಸಮೀಪ ನಿಯಮ ಬಾಹಿರ ಚರ್ಚ್ ಉದ್ಘಾಟನೆಗೆ ಸಿದ್ಧವಾಗಿತ್ತು. ಕೆಲವೇ ದಿನಗಳ ಹಿಂದೆ ಕುಶಾಲನಗರದ ಮಹಿಳೆ ಹಾಗೂ ಆಕೆಯ ಪುತ್ರ ನಾಪತ್ತೆಯಾಗಿ ಮತಾಂತರಗೊoಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ಮಾತ್ರ ಬಯಲಾಗುತ್ತಿದೆ, ಆದರೆ ನಿಗೂಢವಾಗಿ ವ್ಯಾಪಕವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಆತಂಕವನ್ನು ಸೃಷ್ಟಿಸಿದೆ. ಮತಾಂತರಿ ದೇಶದ್ರೋಹಿಗಳು ಹಿಂದೂ ಯುವತಿಯರು, ಮಹಿಳೆಯರು ಹಾಗೂ ಆದಿವಾಸಿ ಜನಾಂಗದ ಮುಗ್ಧರನ್ನು ಗುರಿ ಮಾಡಿ ತಮ್ಮ ಕಾರ್ಯತಂತ್ರವನ್ನು ರೂಪಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕೆಲವು ಕಿಡಿಗೇಡಿಗಳು ತಮ್ಮ ವ್ಯವಹಾರ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಉದ್ಯೋಗವನ್ನು ನೀಡಿ, ನಂತರ ಮನಪರಿವರ್ತಿಸುವ ಮೂಲಕ ಆಮಿಷಗಳನ್ನೊಡ್ಡಿ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ವ್ಯಾಸಂಗ ಮಾಡುತ್ತಿರುವ ಯುವತಿಯರನ್ನು ದುರುಪಯೋಗ ಪಡಿಸಿಕೊಂಡು ಬಲವಂತದ ಮತಾಂತರಕ್ಕೆ ಪ್ರೇರಣೆ ನೀಡುವ ಪ್ರಯತ್ನಗಳು ಕೂಡ ನಡೆಯುತ್ತಿದೆ ಎಂದು ಎಂ.ಎಂ.ಪರಮೇಶ್ವರ ಆರೋಪಿಸಿದ್ದಾರೆ. ಪ್ರತಿಯೊಬ್ಬರಿಗೂ ತಮ್ಮ ತಮ್ಮ ಧರ್ಮವೇ ದೊಡ್ಡದಾಗಿರುತ್ತದೆ, ಯಾವುದೇ ಧರ್ಮ, ಜಾತಿ, ಮತಗಳನ್ನು ಪರಸ್ಪರ ಗೌರವಿಸಬೇಕೆ ಹೊರತು ಧರ್ಮನಾಶದ ಕುತಂತ್ರ ಮಾಡಬಾರದು. ಮತಾಂತರ ಎನ್ನುವುದು ಒಂದು ದೇಶದ್ರೋಹಿ ಕೃತ್ಯವಾಗಿದೆ, ಹಿಂದೂ ಯುವತಿಯರು ಹಾಗೂ ಮಹಿಳೆಯರನ್ನು ಗುರಿ ಮಾಡಿ ಮತಾಂತರದಲ್ಲಿ ತೊಡಗಿರುವ ದುಷ್ಕರ್ಮಿಗಳ ನಿಗೂಢ ಜಾಲವನ್ನು ಕೇಂದ್ರ ಸರಕಾರ ಭೇದಿಸಬೇಕಾಗಿದೆ. ಇದಕ್ಕಾಗಿ ವಿಶೇಷ ಕ್ಷಿಪ್ರ ತನಿಖಾ ತಂಡವನ್ನು ರಚಿಸಬೇಕು, ದೇಶದ ಸುರಕ್ಷತೆಯ ದೃಷ್ಟಿಯಿಂದ ಮತಾಂತರ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಹಿಂದೂ ಸಮೂಹ ಕೂಡ ಮತಾಂತರಿಗಳ ವಿರುದ್ಧ ಜಾಗೃತಗೊಳ್ಳಬೇಕಾಗಿದೆ. ಜೇನಿನಂತಹ ಮಾತಿಗೆ ಮರುಳಾಗಿ ಜೀವನ ಹಾಳು ಮಾಡಿಕೊಳ್ಳುವ ಬದಲು ದುಷ್ಕರ್ಮಿಗಳಿಂದ ದೂರವೇ ಉಳಿಯಬೇಕು. ಮತಾಂತರಗೊoಡ ಹಿಂದೂ ಯುವತಿಯರು ಇಂದು ಅತಂತ್ರರಾಗಿದ್ದಾರೆ, ಬೀದಿಗೆ ಬಿದ್ದವರನ್ನು ಯಾರೂ ರಕ್ಷಿಸದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹಿಂದೂ ಪೋಷಕರು ಹಾಗೂ ಮಕ್ಕಳು ಎಚ್ಚರಿಕೆಯ ಹೆಜ್ಜೆಯನ್ನು ಇರಿಸಬೇಕು ಎಂದು ಎಂ.ಎಂ.ಪರಮೇಶ್ವರ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.