Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಟಿ.ಜಿ.ಪ್ರೇಮಕುಮಾರ್ ಅವರಿಗೆ ವಿಜ್ಞಾನಿ ಡಾ.ಡಾರ್ವಿನ್ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಟಿ.ಜಿ.ಪ್ರೇಮಕುಮಾರ್ ಅವರಿಗೆ ವಿಜ್ಞಾನಿ ಡಾ.ಡಾರ್ವಿನ್ ಪ್ರಶಸ್ತಿ*

ಜೂನ್ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement


ಕುಶಾಲನಗರ, ಜೂ.29 NEWS DESK : ಚಿತ್ರದುರ್ಗದ ತಾರಾಮಂಡಲ & ಪುಟಾಣಿ ವಿಜ್ಞಾನದ ಸಂಸ್ಥೆಯ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ವಿಜ್ಞಾನಿ ಚಾರ್ಲ್ಸ್ ಡಾರ್ವಿನ್ ದ್ವಿ ಶತಮಾನೋತ್ಸವದ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು)ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರಿಗೆ ರಾಜ್ಯಮಟ್ಟದ ಡಾರ್ವಿನ್ ವಿಜ್ಞಾನ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶಾಲಾ ವಿಜ್ಞಾನ ಕಾರ್ಯಕ್ರಮಗಳ ಯಶಸ್ಸಿನ ಕ್ರಿಯಾಶೀಲ ಶಿಕ್ಷಕರಿಗೆ ಕೊಡಮಾಡುವ ಈ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಖ್ಯಾತಿ ಹಿರಿಯ ವಿಜ್ಞಾನಿ ಡಾ ರಾಮಕೃಷ್ಣ ಅವರು ಪ್ರೇಮಕುಮಾರ್ ಅವರಿಗೆ ನೀಡಿ ಗೌರವಿಸಿದರು. ಮಕ್ಕಳಲ್ಲಿ ವಿಜ್ಞಾನ ವಿಷಯ ಕಲಿಕೆಯಲ್ಲಿ ಆಸಕ್ತಿ ಬೆಳೆಸುವುದು ಸೇರಿದಂತೆ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳುವ ದಿಸೆಯಲ್ಲಿ ಜಿಲ್ಲೆಯಲ್ಲಿ ವಿವಿಧ ವಿಜ್ಞಾನ/ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಪ್ರೇಮಕುಮಾರ್ ಅವರು ತಮ್ಮನ್ನು ಕಳೆದ 3 ದಶಕಗಳಿಂದ ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೈಗೊಳ್ಳುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಸಮಾವೇಶ ಸಂಘಟಿಸುವ ಮೂಲಕ ಪ್ರತಿ ವರ್ಷ ಜಿಲ್ಲೆಯಿಂದ 2-3 ಬಾಲ ವಿಜ್ಞಾನಿಗಳು ರಾಷ್ಟ್ರಮಟ್ಟದಲ್ಲಿ ವೈಜ್ಞಾನಿಕ ಯೋಜನಾ ಪ್ರಬಂಧ‌ಮಂಡಿಸಲು ಆಯ್ಕೆಯಾಗುತ್ತಿರುವುದು ಇವರ ವಿಜ್ಞಾನ ಸಂಘಟನೆಗೆ ಸಿಕ್ಕ ಪ್ರತಿಫಲವಾಗಿದೆ. ಜಿಲ್ಲಾಮಟ್ಟದಲ್ಲಿ ಹಾಗೂ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಲ್ಲಿ ಪವಾಡ ಬಯಲು ರಹಸ್ಯ ಬಯಲು ಕಾರ್ಯಕ್ರಮಗಳ ಸಂಘಟನೆ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ವಿದ್ಯಾರ್ಥಿಗಳಿಗೆ ವಿಜ್ಞಾನ ಉಪನ್ಯಾಸ ಸ್ಪರ್ಧೆ, ವಿಜ್ಞಾನ ಗೋಷ್ಠಿ, ವಿಜ್ಞಾನ ರಸಪ್ರಶ್ನೆ, ವಿಜ್ಞಾನ ವಸ್ತು ಪ್ರದರ್ಶನ, ವಿದ್ಯಾರ್ಥಿ- ವಿಜ್ಞಾನಿ ನೇರ ಸಂವಾದ ಗೋಷ್ಠಿ ಸೇರಿದಂತೆ ವಿಜ್ಞಾನ ಸಂವಹನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೇಮಕುಮಾರ್ ಅವರು ವಿಜ್ಞಾನ ಕ್ಷೇತ್ರ ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ ಡಾರ್ವಿನ್ ವಿಜ್ಞಾನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಾರಾಮಂಡಲದ ಸಂಸ್ಥಾಪಕರಾದ ಚಳ್ಳಕೆರೆ ಯರ್ರೀಸ್ವಾಮಿ ತಿಳಿಸಿದ್ದಾರೆ. ಈ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜ್ಞಾನ ಸಂವಹನಕಾರರಾದ ಡಾ ಎಚ್.ಎಸ್.ನಿರಂಜನ ಆರಾಧ್ಯ, ಡಾ ವಸುಂಧರಾ ಭೂಪತಿ, ಡಾ ಎಚ್.ಆರ್.ಸ್ವಾಮಿ, ನಾಗೇಶ್ ಅರಳಕುಪ್ಪೆ ಇತರರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಟ್ನಾ, NEWS DESK ಅ.08: ಮೊಬೈಲ್ ಗೇಮ್‌ಗಳನ್ನು ಸಾಮಾನ್ಯವಾಗಿ ಮನರಂಜನೆಗಾಗಿ ಆಡುವವರೇ ಹೆಚ್ಚು. ಆದರೆ ಬಿಹಾರದ 19 ವರ್ಷದ ಯುವಕನೊಬ್ಬ…

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.