Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ : ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ : ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು*

ಜೂನ್ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.30 : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಹಾಗೂ ಮತಗಟ್ಟೆ ಅಧಿಕಾರಿಗಳು ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಗಣತಿ ನಮೂನೆ ನೀಡುವ ಮೂಲಕ ಮತದಾನ ಪಟ್ಟಿ ಪರಿಷ್ಕರಣೆ ಆಂದೋಲನಕ್ಕೆ ಚಾಲನೆ ನೀಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ, ನೇಮಿಸಲ್ಪಟ್ಟ ಮತಗಟ್ಟೆ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ನಮೂನೆ ಅರ್ಜಿ ಸಲ್ಲಿಸಿ, ನಮೂನೆ ಭರ್ತಿ ಮಾಡಿ ಸಹಿ ಹಾಕಿ ಕೊಡುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ಮತದಾರರು ಗಮನಿಸಬೇಕಿದೆ ಎಂದು ಕೋರಿದರು. ಅರ್ಜಿ ನಮೂನೆ ಕೊಡದೇ ಹೋದರೆ ಅಂತಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯಲಿದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಮನವಿ ಮಾಡಿದರು. ಗಣತಿ ನಮೂನೆ ನೀಡಿ, ಪರಿಷ್ಕರಣೆ ಕುರಿತು ವಿವರಿಸಿದರು. ಒಂದು ವೇಳೆ ಮತದಾರರು ಹೊರಗೆ ಇದ್ದರೂ ಕುಟುಂಬದ ಯಾರಾದರೊಬ್ಬರೂ ತಮ್ಮ ಕುಟುಂಬದ ಎಲ್ಲ ಮತದಾರರ ಗಣತಿ ನಮೂನೆಗೆ ಸಹಿ ಹಾಕಿಕೊಡುವ ಅವಕಾಶ ಮಾಡಿಕೊಡಲಾಗಿದೆ ಎಂದರು. ಗಣತಿ ನಮೂನೆಯಲ್ಲಿ 2002ರ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮಾಹಿತಿ ಒದಗಿಸಬೇಕು, ಬೇರೆ ಮತಕ್ಷೇತ್ರ ಅಥವಾ ಮತಗಟ್ಟೆಯಲ್ಲಿದ್ದರೆ ಅದರ ವಿವರ ಹಾಕಬೇಕು ಎಂದು ಹೇಳಿದರು. ಒಂದು ಮನೆಗೆ ಮೂರು ಬಾರಿ ಕಡ್ಡಾಯವಾಗಿ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು, ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಡಿಕೇರಿ ತಹಶೀಲ್ದಾರ್ ಶ್ರೀಧರ್ ಅವರು ಮಾತನಾಡಿ, ಚುನಾವಣೆ ಆಯೋಗದಿಂದ ಈಗಾಗಲೇ ಎಸ್.ಐ.ಆರ್ ಆರಂಭವಾಗಿದ್ದು, ಮತದಾರರು ಬಿಎಲ್‍ಒಗಳು ತಮ್ಮ ಮನೆಗೆ ಬಂದಾಗ ನಮೂನೆಯಲ್ಲಿ ಸೂಚಿಸಲಾದ ಮಾಹಿತಿಯನ್ನು ನೀಡುವುದರ ಜೊತೆಗೆ ಕಲರ್ ಫೆÇೀಟೋ ವನ್ನು ಅಳವಡಿಸುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು. ಉಪ ತಹಶೀಲ್ದಾರ್ ಚಂದ್ರಶೇಖರ್, ಗ್ರಾಮಾಡಳಿತಾಧಿಕಾರಿ ಸಂದೀಪ್ ಶೆಣೈ, ಬೂತ್ ಮಟ್ಟದ ಅಧಿಕಾರಿ ಕೆ.ಎಸ್.ಮುತ್ತಮ್ಮ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.