Facebook Twitter WhatsApp Email Telegram Copy Link ಸೋಮವಾರಪೇಟೆ NEWS DESK ಜೂ.30 : ಶನಿವಾರಸಂತೆ ಸಮೀಪದ ಗುಡುಗಳಲೆ ಗ್ರಾಮದ ನಿವಾಸಿ ನಿವೃತ್ತ ಶಿಕ್ಷಕ ಡಿ. ಬಿ.ಸೋಮಪ್ಪ ನವರ ಪತ್ನಿ ಶ್ರೀಮತಿ ಹೇಮಾ (80) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತಿ,ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆನವೆಂಬರ್ 4, 2026
ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟನವೆಂಬರ್ 4, 2026