Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಕೊಡಗು ವಿದ್ಯಾಲಯದಲ್ಲಿ ವಿದ್ಯಾಥಿ೯ ಪರಿಷತ್  ಪದಗ್ರಹಣ : ಜೀವನ ಮೌಲ್ಯಗಳನ್ನು ಮರೆಯದಿರಿ : ಲೆ.ಕ.ಬಿ.ಜಿ.ವಿ.ಕುಮಾರ್ ಕರೆ*
Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ವಿದ್ಯಾಥಿ೯ ಪರಿಷತ್  ಪದಗ್ರಹಣ : ಜೀವನ ಮೌಲ್ಯಗಳನ್ನು ಮರೆಯದಿರಿ : ಲೆ.ಕ.ಬಿ.ಜಿ.ವಿ.ಕುಮಾರ್ ಕರೆ*

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.1 NEWS DESK :  ಸತ್ಯ, ಧರ್ಮ   ನ್ಯಾಯ ಎಂಬ  ಜೀವನ ಮೌಲ್ಯಗಳನ್ನು ಎಂದಿಗೂ ಮರೆಯಬಾರದು, ಯಾವುದೇ ಸಂದರ್ಭದಲ್ಲೂ ಪಕ್ಷಪಾತ ಮಾಡಬಾರದು ಎಂದು ನಿವೃತ್ತ ಲೆಫ್ಟಿನೆಂಟ್ ಕರ್ನಲ್  ಬಿ.ಜಿ.ವಿ.ಕುಮಾರ್ ಕರೆ ನೀಡಿದರು. ಮಡಿಕೇರಿಯ ಕೊಡಗು ವಿದ್ಯಾಲಯದ  ಬಿ.ಕೆ.ಸುಬ್ಬಯ್ಯ ಸಭಾಂಗಣದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ಪದಗ್ರಹಣ ಸಮಾರಂಭ  ಜರುಗಿತು. ನಿವೃತ್ತ ಲೆಫ್ಟಿನೆಂಟ್ ಕರ್ನಲ್  ಬಿ.ಜಿ.ವಿ. ಕುಮಾರ್   ನೂತನ ವಿದ್ಯಾರ್ಥಿ ಪರಿಷತ್ ಸದಸ್ಯರಿಗೆ ಪದಗ್ರಹಣ ಬೋಧಿಸಿ ಅಧಿಕಾರದ ಬ್ಯಾಡ್ಜ್‌ಗಳನ್ನು ಪ್ರದಾನ ಮಾಡಿ ಮಾತನಾಡಿದರು. ,   ಸ್ವಾಮಿ ವಿವೇಕಾನಂದರ ತತ್ವಗಳನ್ನು ಉಲ್ಲೇಖಿಸಿದ ಅವರು, ಕೊಡಗಿನ ಇತಿಹಾಸ, ಪ್ರಮುಖ ಸ್ಥಳಗಳ ಪರಿಚಯ ಹಾಗೂ ದೈಹಿಕ ವ್ಯಾಯಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಶಾಲೆಯ ಬೆಳವಣಿಗೆಗೆ ಶ್ರಮಿಸಿದ ಶಿಕ್ಷಕರನ್ನು ಅಭಿನಂದಿಸಿ, ವಿದ್ಯಾರ್ಥಿ ನಾಯಕರು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದೂ ಕುಮಾರ್  ಕರೆ ನೀಡಿದರು. ಪ್ರೌಢಶಾಲಾ ವಿಭಾಗದ ಶಾಲಾ ನಾಯಕ ನಿರಂಜನ್ ಎನ್., ಶಾಲಾ ನಾಯಕಿ ಲಕ್ಷ್ಯ ಪೊನ್ನಕ್ಕ, ಸಹ ಶಾಲಾ ನಾಯಕ ಆದಿತ್ಯ ಕೆ.ಎಂ., ಶಾಲಾ ಸಾಂಸ್ಕೃತಿಕ ನಾಯಕಿ ಶ್ರೀಯ ಕಿರಣ್, ಸಹ ಸಾಂಸ್ಕೃತಿಕ  ನಾಯಕಿ ತೃಪ್ತಿ ಟಿ.ಎನ್., ಕ್ರೀಡಾ ನಾಯಕಿ ತೇಜಲ್, ಸಹ ಕ್ರೀಡಾ ನಾಯಕ ದೇವೃತ್ ಟಿ.ಬಿ., ಬಾಪು ಗ್ರೂಪ್ ಲೀಡರ್‌ಗಳಾದ ಭುವಿನ್ ಹಾಗೂ ಮಹತ್ವ ಅಪ್ಪಯ್ಯ ಕೊಕ್ಕಲೆರ, ಝಾನ್ಸಿ ಗ್ರೂಪ್ ಲೀಡರ್‌ಗಳಾದ ಶೌರ್ಯ ಪೂಣಚ್ಚ ಹಾಗೂ ಸುಮೇಧಾ ಎಂ.ಎನ್., ಕಿತ್ತೂರು ಗ್ರೂಪ್ ಲೀಡರ್‌ಗಳಾದ ಆರ್ಯನ್ ಸಿಂಗ್, ಆರಾಧ್ಯ ಕೆ.ಎಲ್., ಟಾಗೋರ್ ಗ್ರೂಪ್ ಲೀಡರ್‌ ಗಳಾದ ಥನಿಸ್ ಎನ್.ಜಿ., ಸುದೀಕ್ಷಾ ಕೆ. ಅವರಿಗೆ ಅಧಿಕಾರದ ಚಿಹ್ನೆಗಳನ್ನು ಪ್ರದಾನ ಮಾಡಲಾಯಿತು. ಪ್ರಾಥಮಿಕ ವಿಭಾಗದ ಶಾಲಾ ನಾಯಕ ಮನೀಶ್ ರೈ, ಶಾಲಾ ನಾಯಕಿ ಅಮೃತ ನೀಲಮ್ಮ, ಸಾಂಸ್ಕೃತಿಕ  ನಾಯಕಿ ಮೋನಿಷಾ, ಕ್ರೀಡಾ ನಾಯಕ ಕೆವಿನ್ ಕಾರ್ಯಪ್ಪ ಸಿ.ಎಸ್., ಬಾಪು ಗ್ರೂಪ್ ಲೀಡರ್ ಆನ್ಯ ನಂಜಪ್ಪ, ಝಾನ್ಸಿ ಗ್ರೂಪ್ ಲೀಡರ್ ಕೃಶ್ ಅಯ್ಯಪ್ಪ ಕೆ.ಕೆ., ಕಿತ್ತೂರು ಗ್ರೂಪ್ ಲೀಡರ್ ಸಾನ್ವಿಕ ಎಂ.ಜಿ ಟಾಗೋರ್ ಗ್ರೂಪ್ ಲೀಡರ್ ಮಾನ್ವಿಕ್ ಬಿ ಎಸ್ ಅವರಿಗೂ  ಅಧಿಕಾರದ ಬ್ಯಾಡ್ಜ್‌ಗಳನ್ನು ಪ್ರದಾನ ಮಾಡಲಾಯಿತು. ಇದೇ ಸಂದರ್ಭ   ರಾಷ್ಟ್ರೀಯ ಪುಸ್ತಕ ವಾಚನ ದಿನದ ಪ್ರತಿಜ್ಞೆಯನ್ನು ಶಾಲಾ ನಾಯಕಿ ಲಕ್ಷ್ಯ ಪೊನ್ನಕ್ಕ ಬೋಧಿಸಿದರು. ಸಮಾರಂಭದಲ್ಲಿ ಆಡಳಿತ ಸಮಿತಿಯ ಸದಸ್ಯ   ಗುರುದತ್ ಸಿ.ಎಸ್., ಮಾಜಿ ಆಡಳಿತ ಸಮಿತಿಯ ಸದಸ್ಯ   ಪ್ರೇಮನಾಥ್, ಪ್ರಾಂಶುಪಾಲೆ   ಸುಮಿತ್ರ ಕೆ.ಎಸ್., ಆಡಳಿತ ಮುಖ್ಯಸ್ಥ   ರವಿ ಪಿ., ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.   ಆದಿತ್ಯ ಅಯ್ಯಪ್ಪ  ನಿರೂಪಿಸಿ, ನಮೃತ ಸ್ವಾಗತಿಸಿ,  ಖುಷಿ ಅತಿಥಿ ಪರಿಚಯಿಸಿ,  ಗುರುಪ್ರೀತ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.5 NEWS DESK : ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್.ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ…

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.