Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ*

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.1 : ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ (ಕೆಸಿಎ) ನಿಯೋಗವು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಕೆಸಿಎ ಅಧ್ಯಕ್ಷ ಎ.ಜೆ.ಬಾಬು, ಕಾರ್ಯಾಧ್ಯಕ್ಷ ಆಂಟನಿ ರಾಬಿನ್, ಜಂಟಿ ಕಾರ್ಯದರ್ಶಿ ಬಿಂದು ಸಾರಾ, ನಿರ್ದೇಶಕರಾದ ಜೋಸೆಫ್ ಸ್ಯಾಮ್, ಜಾನ್ಸನ್ (ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು), ಆಂಟನಿ ಜೋಸೆಫ್, ಲಾಲು ಸ್ಟಾಲಿನ್, ಜೋಬಿ, ವಿನ್ಸೆಂಟ್ ಕುಟ್ಟಪ್ಪನ್ ಹಾಗೂ ಕ್ರೀಡಾ ಕಾರ್ಯದರ್ಶಿ ರಿಜೋಶ್ ಜೋಸೆಫ್ ಅವರುಗಳು ನಿಯೋಗದಲ್ಲಿದ್ದರು. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಎ.ಜೆ.ಬಾಬು ಅವರು ಸುಮಾರು ಎರಡು ದಶಕಗಳ ಕಾಲ ಕೊಡಗು ಬಿಜೆಪಿಯ ಭದ್ರಕೋಟೆಯಾಗಿತ್ತು. ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ 2023 ರಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯ ಕ್ಷೇತ್ರಗಳನ್ನು ಮರಳಿ ಗೆದ್ದಾಗ, ವಿರಾಜಪೇಟೆಯ ಐತಿಹಾಸಿಕ ಗೆಲುವಿನ ಮುಂಚೂಣಿಯಲ್ಲಿ ಪೊನ್ನಣ್ಣ ಅವರು ಇದ್ದರು. ಈಗ ಸಚಿವ ಸ್ಥಾನದ ಮೂಲಕ ಪ್ರತಿಫಲ ನೀಡುವುದು ಪ್ರಬಲ ಸಂದೇಶವಾಗುತ್ತದೆ ಎನ್ನುವುದನ್ನು ನಿಯೋಗವು ಮುಖ್ಯಮಂತ್ರಿಗಳಿಗೆ ನೆನಪಿಸಿದೆ ಎಂದರು. ಕೆಸಿಎ ಈ ಹಿಂದೆಯೂ ಮುಖ್ಯಮಂತ್ರಿಗಳು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ರಾಹುಲ್ ಗಾಂಧಿ ಅವರಿಗೆ ಮನವಿ ಪತ್ರಗಳನ್ನು ಸಲ್ಲಿಸಿತ್ತು. ಮೊದಲ ಸಚಿವ ಸಂಪುಟದಲ್ಲಿ ಕೊಡಗಿನ ಹೆಸರು ಇಲ್ಲದಿದ್ದಾಗ, ವಿಸ್ತರಣೆಯ ಭರವಸೆಯ ಮೇಲೆ ಸಂಘವು ಪ್ರತಿಭಟನೆಯ ಬದಲು ಸಂಯಮವನ್ನು ಆರಿಸಿಕೊಂಡಿತ್ತು. ವಿಸ್ತರಣೆ ಸನ್ನಿಹಿತವಾಗಿರುವ ಈ ಸಂದರ್ಭದಲ್ಲಿ ನೇರವಾಗಿ ಮನವಿಯನ್ನು ಸಲ್ಲಿಸಿ ನಮ್ಮ ಬೇಡಿಕೆಯನ್ನು ಬಲಪಡಿಸಲಾಗಿದೆ. ಪೊನ್ನಣ್ಣ ಅವರು ಪ್ರಥಮ ಬಾರಿಯ ಶಾಸಕರಾದರೂ, ಸಂವಿಧಾನ ತಜ್ಞರು ಹಾಗೂ ಕಾನೂನು ಪರಿಣಿತರೂ ಆಗಿದ್ದಾರೆ. ಇವರ ಕಾನೂನು ಪಾಂಡಿತ್ಯವು ರಾಜ್ಯದಲ್ಲಿ ಮನ್ನಣೆ ಪಡೆದಿದೆ. ಪೊನ್ನಣ್ಣ ಅವರಿಗೆ ತೋಟಗಾರಿಕಾ ಆರ್ಥಿಕತೆ ತಿಳಿದಿದೆ, ಕಾಫಿ ಬೆಳೆಗಾರರ ಸಂಕಷ್ಟ ಅರ್ಥವಾಗಿದೆ ಮತ್ತು ಯುವಜನತೆಯ ಆಕಾಂಕ್ಷೆಗಳನ್ನು ಅರಿತಿದ್ದಾರೆ. ಇಂತಹ ಸಂಪನ್ಮೂಲ ವ್ಯಕ್ತಿಯನ್ನು ಹಿಂದಿನ ಸಾಲಿನಲ್ಲಿ ಕೂರಿಸಲು ಕರ್ನಾಟಕಕ್ಕೆ ಸಾಧ್ಯವಿಲ. ಪೊನ್ನಣ್ಣ ಅವರು ಕಾಂಗ್ರೆಸ್ ಪಕ್ಷದ ಮೌಲ್ಯಗಳಿಗೆ ನಿಷ್ಠರಾಗಿದ್ದು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬದ್ಧರಾಗಿದ್ದಾರೆ. ತಳಮಟ್ಟದ ಜನರೊಂದಿಗೆ ಹೊಂದಿರುವ ನಿಕಟ ಸಂಪರ್ಕ ಹಾಗೂ ಸಮಸ್ಯೆಗಳನ್ನು ಸಕ್ರಿಯವಾಗಿ ಎತ್ತಿಹಿಡಿಯುವ ಸಾಮರ್ಥ್ಯ ಅವರನ್ನು ಸಚಿವ ಸ್ಥಾನಕ್ಕೆ ಅರ್ಹರನ್ನಾಗಿಸಿದೆ ಎಂದು ಎ.ಜೆ.ಬಾಬು ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.08: ದೇಶದ ಸುರಕ್ಷತೆಗೆ ಸವಾಲಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡಗು…

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.