Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಸಂಭ್ರಮದ ಪದವಿ ಪ್ರದಾನ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಸಂಭ್ರಮದ ಪದವಿ ಪ್ರದಾನ ಸಮಾರಂಭ

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜು.1 : ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಕಾಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಗರದಲ್ಲಿ ನಡೆಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿದ ಕಾರ್ಯಕ್ರಮದಲ್ಲಿ 22ನೇ ಬ್ಯಾಚ್ ನ 36 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಕಾಸ್ ಕೋರ್ಸ್ ನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ ಇಲ್ಲಿಯವರೆಗೆ ಕೇಂದ್ರದಿಂದ ಒಟ್ಟು 736 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ ಎಂದರು. ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ ಮಡಿಕೇರಿ ಕೇಂದ್ರದ ಅಲುಫ್ ಎ.ಆರ್ ಅವರು ದುಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಚಾಂಪಿಯನ್ ಆಗಿದ್ದಾರೆ. ಈ ಬ್ಯಾಚ್ ನ ಹಲವು ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಅಬಕಾಸ್ ಸ್ಪರ್ಧೆಯಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಅಬಕಾಸ್ ಆನ್‌ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಈ ಕೇಂದ್ರಕ್ಕೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿ.ರಮ್ಯ ಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರಿಗೆ ಮಾಪಂಗಡ ಕವಿತಾ ಕರುಂಬಯ್ಯ ಅವರ ಪತಿ ಮಾಪಂಗಡ ಮೋಹನ್ ಕರುಂಬಯ್ಯ ಅವರು ಕೊಡವ ಲಾಂಛನದ ನೆನಪಿನ ಫಲಕ ನೀಡಿ ಗೌರವಿಸಿದರು. *ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳು* ಸುಬ್ಬಯ್ಯ ಕೆ.ಸಿ, ಕೋಸಗಿ ಸಮರ್ಥ್ ಸಾಮ್ರಾಟ್, ಕೋಸಗಿ ಸಾತ್ವಿಕ್ ಸಾಮ್ರಾಟ್, ಮಿಯಾ ಅರುಣ್, ಜಾರ್ಜ್ ಮ್ಯಾಥ್ಯು, ಶಿವಕುಮಾರ್ ಯು.ಆರ್, ಗಾನವಿ ಗಂಗಮ್ಮ ಸಿ.ವಿ, ನಿಶ್ಚಲ್.ಆರ್, ಆಹಾನ್ ಬರನ್ವಾಲ್, ಭುವನ್ ತಿಮ್ಮಯ್ಯ ಎಂ, ಅಲುಫ್.ಎ.ಆರ್, ಆಲ್ಫಾ .ಎ.ಆರ್, ಲಿಖಿತ್ ಸೋಮಣ್ಣ ಕೆ.ಎಲ್, ರಿಯಾಂಕ ಎಸ್.ವಿ, ಯಜತ್ ಗಣಪತಿಪಿ.ಕೆ, ರೋನಿತ್ ತಮ್ಮಯ್ಯ ಪಿ.ಕೆ, ಅನೀಸನ್ ಪಿ., ಯಶಿಕ.ಎಸ್, ನಮನ್ ಎಂ.ಗೌಡ, ಎ.ಎಲ್.ಕಿಶಿ ಕಾವೇರಮ್ಮ, ಹೆಚ್.ಎಲ್.ವಿವಿನ್ ಗಣಪತಿ, ಸಿದ್ದಾರ್ಥ್ ಕೃಷ್ಣ ಪಿ., ಸಮರ್ಥ್ ಆರ್., ಸೃಷ್ಟಿ ಎಂ.ಆರ್, ಅದಿತ್ ಗೌತಮ್ ಕೆ., ಪ್ರೇಕ್ಷಾ ಟಿ.ಎಂ, ಲಾಲಿತ್ಯ ಅಶೋಕ್ ಸಿ., ಪ್ರಧಾನ್ ಸತಾಯುಷ್, ಕುಶಿ ಬಿ.ಡಿ, ತೇಜಸ್ ಕಾಮತ್, ಶಿಶಿರ್ ಆರ್., ಲಿನಿತ್ ಬಿ.ಎಲ್, ಮನ್ವಿತ.ಎಸ್, ಯಶಸ್ ಕೆ.ಯು, ದಿಗಂತ್ ಎಸ್. ಅನ್ವೇಕರ್ ಹಾಗೂ ಜೀವಿಕ ಕೆ.ಎನ್.

 

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ…

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.