Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬಕ್ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬಕ್ ವಿತರಣೆ*

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.1 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಸಂಭ್ರಮದಿಂದ ನಡೆಯಿತು. ಕುಶಾಲನಗರ ಎಸ್‌‌.ಎಲ್.ವಿ.ಬುಕ್ ಹೌಸ್ ಮಾಲೀಕರಾದ ದಿವಾಕರ ದಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಪತ್ರಿಕೋದ್ಯಮದ ಗೌರವ, ಘನತೆ, ಜವಬ್ದಾರಿ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದುವ ಅಗತ್ಯವಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳು ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿದ ಉದಾಹರಣೆಗಳಿದೆ. ಸಾಮಾಜಿಕ ಬದಲಾವಣೆಗೆ ಪತ್ರಿಕೋದ್ಯಮ ಆಯ್ಕೆ ಕೂಡ ವಿದ್ಯಾರ್ಥಿಗಳಿಗಿದೆ. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಭವಿಷ್ಯದ ಗುರಿ ಈಡೇರಿಕೆಗೆ ಶ್ರಮವಹಿಸಿದಲ್ಲಿ ಮುಂದೆ ಸಾಧಕರಾಗಬಹುದು ಎಂದು ಕಿವಿ ಮಾತು ಹೇಳಿದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದಮೋಹನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಧೇಯತೆ, ವಿನಯವಂತಿಕೆ ಮೈಗೂಡಿಸಿಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡು ದಿನನಿತ್ಯದ ಆಗುಹೋಗುಗಳ ಬಗ್ಗೆ ಅರಿವು ಹಾಗೂ ಪ್ರಪಂಚ ಜ್ಞಾನ ವೃದ್ದಿಸಿಕೊಳ್ಳಲು ಕರೆ ನೀಡಿದರು. ಹಿರಿಯ ಪತ್ರಿಕಾ ವಿತರಕ ವಿ.ಪಿ.ಪ್ರಕಾಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಳೆಗಾಲಕ್ಕೆ ಅನುಕೂಲವಾಗುವಂತೆ ರೈನ್ ಕೋಟ್ ವಿತರಿಸಲಾಯಿತು. ಎಸ್.ಎಲ್.ವಿ.ಬುಕ್ ಹೌಸ್ ವತಿಯಿಂದ ಶಾಲೆಯ 103 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಪೆನ್ ಕೊಡುಗೆ ನೀಡಲಾಯಿತು.
ಪತ್ರಿಕಾ ದಿನದ ಅಂಗವಾಗಿ ಒಂದು ವರ್ಷದ ಅವಧಿಗೆ ಶಾಲೆಗೆ ವಿವಿಧ ದಿನಪತ್ರಿಕೆ ಒದಗಿಸುವ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಕೆ.ಬಿ.ಶಂಶುದ್ಧೀನ್‌ ಮಾತನಾಡಿ, ಪತ್ರಿಕೆಗಳ ಓದಿನಿಂದ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ರಾಜಕೀಯ, ಸಿನಿಮಾ, ಸಾಧನೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅಪಾರವಾದ ಜ್ಞಾನ ಬೆಳೆಸಿಕೊಳ್ಳಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಆಶಾ, ದಾನಿಗಳಾದ ರಾಮದಾಸ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಪೆರುಮಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್, ತಾಲೂಕು ಸಂಘದ ಖಜಾಂಚಿ ವಿನೋದ್, ನಿರ್ದೇಶಕ ಜಯಪ್ರಕಾಶ್, ಸದಸ್ಯರಾದ ಭೋಜಣ್ಣ ರೆಡ್ಡಿ, ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಇದ್ದರು.
ಶಾಲಾ ಶಿಕ್ಷಕಿ ತುಳಸಿ ಸ್ವಾಗತಿಸಿದರು. ಸದಸ್ಯರಾದ‌ ಭೋಜನ ರೆಡ್ಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷೆ ವನಿಯಾ ಚಂದ್ರಮೋಹನ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.