Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*
  • *ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*
  • *ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*
  • *ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*
  • *ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*
  • *ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*
  • ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ
  • *ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*

ಜುಲೈ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಂಗಳೂರು NEWS DESK ಜು.3 : ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ 2026-27 ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಬಿ. ಎ, ಬಿ. ಕಂ, ಬಿಬಿಎ , ಬಿ. ಎಸ್ಸಿ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅಥವಾ ಗಣಿತಶಾಸ್ತ್ರ, ಸಂಖ್ಯಾಶಾಸ್ತ್ರ ವನ್ನು ಪದವಿ ತರಗತಿಯಲ್ಲಿ ಒಂದು ಕೋರ್ಸ್ ಆಗಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಕೋರ್ಸ್ ಗೆ ಪ್ರವೇಶಾತಿ ಪಡೆಯಲು ಅರ್ಹತೆಯನ್ನು ಹೊಂದಿರುತ್ತಾರೆ. ಶಿಕ್ಷಣದ ಜೊತೆಯಲ್ಲಿ ವಿಭಾಗವು ವೃತ್ತಿಪರ ಉದ್ಯೋಗ ತರಬೇತಿ, ಹೂಡಿಕೆ , ಬಂಡವಾಳ, ಹಾಗೂ ಹಣಕಾಸಿನ ವಿಶ್ಲೇಷಣೆ, ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಮಾರ್ಗದರ್ಶನ, ಹಣಕಾಸು ವಲಯದಲ್ಲಿರುವ ಅವಕಾಶಗಳು ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಸಂಬಂಧಿಸಿದ ಶಿಕ್ಷಣಕ್ಕೆ ಮಹತ್ವವನ್ನು ನೀಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಬಗ್ಗೆ ನಿರಂತರವಾಗಿ ವಿಶ್ಲೇಷಣೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡುತ್ತ ಬಂದಿರುತ್ತದೆ. ನುರಿತ ಅನುಭವಿ ಪ್ರಾದ್ಯಾಪಕರು, ವೃತ್ತಿ ಅವಕಾಶಗಳು, ಜಾಗತಿಕ ಮಟ್ಟದ ಅಧ್ಯಯನ, ಹೊಸದಾದ ಅನುಭವಾತ್ಮಕ ಕಲಿಕೆ , ಮುಂತಾದ ವೈವಿಧ್ಯಮಯ ಸೌಲಭ್ಯಗಳನ್ನು ವಿಭಾಗವು ಹೊಂದಿದೆ. ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಮುಂದಿದ್ದು ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ಮೂಲಕ ವರ್ಷಂಪ್ರತಿ ಸಾಧನೆಯನ್ನು ಮಾಡುತ್ತ ಬಂದಿರುತ್ತಾರೆ. ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಇಂಡಸ್ಟ್ರಿಯಲ್ಲಿ ವಿಸಿಟ್, ಇಂಟರ್ನ್ಶಿಪ್, ಪ್ರೊಜೆಕ್ಟ್ ಮುಂತಾದ ಹಲವಾರು ಚಟುವಟಿಕೆಗಳಿಗೆ ಮಹತ್ವವನ್ನು ನೀಡಲಾಗಿದೆ.ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಕೌಶಲ್ಯ ಹಾಗೂ ಉತ್ತಮ ಉದ್ಯೋಗವನ್ನು ಪಡೆಯಲು ಮಾರ್ಗದರ್ಶನವನ್ನು ನೀಡುವ ಉದ್ದೇಶವನ್ನು ಸಂಸ್ಥೆ ಹಾಗೂ ವಿಭಾಗವು ಹೊಂದಿದೆ.ವಿದ್ಯಾಸಂಸ್ಥೆಯ ಕಚೇರಿಯ ವೇಳೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ  ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಕಟಣೆ ಕೋರಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*

ಜುಲೈ 2, 2026

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 2026

*ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*

ಜುಲೈ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜು.2 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ…

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 2026

*ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*

ಜುಲೈ 2, 2026

*ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*

ಜುಲೈ 2, 2026

*ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*

ಜುಲೈ 2, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*

ಜುಲೈ 2, 2026

ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ

ಜುಲೈ 2, 2026

*ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*

ಜುಲೈ 2, 2026

*ಒಂದಕ್ಕಿoತ ಹೆಚ್ಚು ವೋಟರ್ ಐಡಿ : ಕಠಿಣ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಎನ್‌ಸಿ*

ಜುಲೈ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.