Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಜುಲೈ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.3 NEWS DESK : ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ 4.83 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಶಾಸಕರಾದ ಡಾ.ಮಂತರ್‍ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಸುಮಾರು 4.83 ಕೋಟಿ ವೆಚ್ಚದಲ್ಲಿ 2.12 ಎಕರೆ ಜಾಗದಲ್ಲಿ ಕಾಮಗಾರಿ ನಿರ್ಮಾಣವಾಗಲಿದೆ ಎಂದರು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಉತ್ತಮ ವಾಹನ ಚಾಲನೆ ಮಾಡಲು ಸಹಕಾರವಾಗುತ್ತದೆ. ಈ ಕಾಮಗಾರಿಯು ಘನ ಸರ್ಕಾರದಿಂದ ಅನುಮೋದನೆ ಪಡೆಯಲಾಗಿದ್ದು, ಇದಕ್ಕೆ ಸಹಕರಿಸಿದ ಮಾನ್ಯ ಸಾರಿಗೆ ಸಚಿವರಿಗೆ ಧನ್ಯವಾದ ತಿಳಿಸಿದರು. ಈ ಸಂದರ್ಭ ಕಾಮಗಾರಿಯ ವಿವರಣೆಯನ್ನು ಎಂಜಿನಿಯರ್, ಮೈಸೂರು ವಿಭಾಗ ಅವರು ವಿವರಣೆ ನೀಡುತ್ತಾ, ಈ ಕಾಮಗಾರಿಯನ್ನು ಕೆ.ಎಸ್.ಆರ್.ಟಿ.ಸಿ. (ಸಿ.ಇ. ವಿಭಾಗ) ಬೆಂಗಳೂರು, ಇವರು ನಿರ್ವಹಿಸಲಿದ್ದು, ಮಳೆಯನ್ನು ಹೊರತುಪಡಿಸಿ, 12 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ತೆನ್ನಿರಾ ಮೈನಾ ಅವರು ಮಾತನಾಡಿ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರು ಹೆಚ್ಚಿನ ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಎಚ್.ಎ.ಹಂಸ, ಪ್ರಕಾಶ್ ಆಚಾರ್ಯ, ವಿ.ಜಿ.ಮೋಹನ್, ಜಾನ್ಸನ್ ಪಿಂಟೋ, ಕೋಚನ ಚೇತನ್, ಹರಿಪ್ರಸಾದ್, ಕೊತ್ತೋಳಿ ಕವನ್, ಅರ್ಜುನ, ಶರಣ್, ಶಶಿ, ಸದಾಮುದ್ದಪ್ಪ, ಜಿ.ಸಿ.ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಇನ್ಸ್‍ಪೆಕ್ಟರ್ ಮೋಹನ್ ಕುಮಾರ್, ವ್ಯವಸ್ಥಾಪಕರಾದ ಸಲೀಮಾ, ಸೌಮ್ಯ, ರೀಟಾ, ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿರುವ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಬೇಕು ಹಾಗೂ ದೇಶದ ಆಂತರಿಕ ಸುರಕ್ಷತೆಗಾಗಿ…

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.