Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ

ಜುಲೈ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬಾಳೆಲೆ NEWS DESK ಜು.6 :  ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೂಡಿಗೆ ವತಿಯಿಂದ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ರೈತ ಹಾಗೂ ರೈತ ಮಹಿಳೆಯರಿಗೆ ಆರ್ಕಿಡ್ ಮತ್ತು ಅಣಬೆ ಬೆಳೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅವರು ಕಾರ್ಯಾಗಾರ ಉದ್ಘಾಟಿಸಿದರು. ಆರ್ಕಿಡ್ ಹೂವಿನ ಗಿಡಗಳ ಬಗ್ಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರೋಫೆಸರ್ ಡಾ. ಜಡೇಗೌಡ, ರವರು ಮಾಹಿತಿ ನೀಡುತ್ತಾ, ಕೊಡಗು ಆರ್ಕಿಡ್ ಹೂವಿನ ಬೆಳೆಗೆ ಸಮೃದ್ಧವಾದ ಪರಿಸರವನ್ನು ಹೊಂದಿದ್ದು 120ಕ್ಕೂ ಹೆಚ್ಚು ತಳಿಗಳು ಕೊಡಗಿನಲ್ಲಿದ್ದು ಬ್ರಹ್ಮಗಿರಿ ಮತ್ತು ಪುಚ್ಚಗಿರಿಧಾಮಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಕೊಡಗಿನ ಮನೆಯಂಗಳದಲ್ಲಿ ಇದನ್ನು ಬೆಳೆಯುವುದರ ಮೂಲಕ ಮಾರಾಟ ಮಾಡಲು ಸಹ ಅವಕಾಶಗಳಿವೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಣಬೆ ಕೃಷಿ ತಜ್ಞರಾದ ಅಂಬಿಕರವರು ಅಣಬೆ ಕೃಷಿ ಮತ್ತು ಅದಕ್ಕಿರುವ ಮಾರುಕಟ್ಟೆ ಬಗ್ಗೆ ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ರೈತರಿಗೆ ಮನವರಿಕೆ ಮಾಡಿಕೊಟ್ಟರು. ಕೂಡಿಗೆ ಕೃಷಿ ತರಬೇತಿ ಕೇಂದ್ರದ, ಸಹಾಯಕ ನಿರ್ದೇಕರಾದ ಶಿವಮೂರ್ತಿರವರು ಮಾತನಾಡಿ ಕೃಷಿಯನ್ನು ವಾಣಿಜ್ಯ ವ್ಯವಸ್ಥೆಗೆ ಪರಿವರ್ತಿಸಿಕೊಂಡರೆ ಗ್ರಾಮಾಂತರ ಭಾಗದ ರೈತಾಪಿ ವರ್ಗಕ್ಕೆ ಆದಾಯ ತಂದುಕೊಡುವ ಮಾರ್ಗವಾಗಿ ಮಾರ್ಪಾಡು ಮಾಡಿಕೊಳ್ಳೂವುದರ ಜೊತೆಗೆ ಸರ್ಕಾರದ ಸಹಾಯಧನವನ್ನು ಬಳಸಿಕೊಂಡು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬಹುದೆಂದು ಕರೆ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ವಿಜಯಲಕ್ಷಿ ಪ್ರೌಢಶಾಲಾ ಶಿಕ್ಷಕರಾದ ರಾಘವೇಂದ್ರ ಸ್ವಾಗತಿಸಿ ನಿರೂಪಿಸಿದರು. ಬಾಳೆಲೆ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಿಮ್ಮಣಮಾಡ ಕೃಷ್ಣ ಗಣಪತಿ, ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿಗಳಾದ ಜ್ಯೋತಿ, ಕೃಷಿ ಇಲಾಕಾಧಿಕಾರಿಗಳಾದ ಮೀರಾ, ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಉತ್ತಪ್ಪ, ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಕೆ, ಪ್ರಮುಖರಾದ ಅಡ್ಡಂಗಡ ಪೊನ್ನಮ್ಮ, ಚಂದ್ರಾವತಿ ಸೇರಿದಂತೆ ರೈತ/ ರೈತ ಮಹಿಳೆಯರು ಹಾಜರಿದ್ದರು. (ಪಡಿಞರಂಡ ಪ್ರಭುಕುಮಾ‌ರ್)

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.