Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*

ಜುಲೈ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಜು.6 : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್ ಸಂಸ್ಥೆ) ಯಲ್ಲಿ  ಸೋಮವಾರ ಆರಂಭಗೊಂಡ  ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ (ಇಂಟಿಗ್ರೇಟೆಡ್ ಕರಿಕುಲಂ )ಕುರಿತು ತರಬೇತಿ ಕಾರ್ಯಗಾರವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಿಗೆ  ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ( ರಿ )ಹಾಗೂ ಉಪನ್ಯಾಸಕರ ಸಂಘ ದ  ಸಂಯುಕ್ತ ಆಶಯದಲ್ಲಿ ನಡೆಯಿತು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎ. ಗಣಪತಿ,  ಸರ್ಕಾರವು ಸರ್ಕಾರಿ ಪಿಯೂ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿರುವುದನ್ನು ಮನಗಂಡು ವಿಜ್ಞಾನ ಉಪನ್ಯಾಸಕರಿಗೆ ಇಂತಹ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ  ಮಾಡಲು ತರಬೇತಿಯನ್ನು ಹಮ್ಮಿಕೊಂಡಿದೆ. ಈ ತರಬೇತಿಯಲ್ಲಿ ಸಂಪನ್ಮೂಲ ಉಪನ್ಯಾಸಕರು ಹೇಳಿಕೊಡುವ ವಿಚಾರಗಳನ್ನು ತಿಳಿದು ಕಾಲೇಜುಗಳಲ್ಲಿ ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು ನೋಡಲ್ ಅಧಿಕಾರಿ ಹಾಗೂ  ಕೂಡಿಗೆ ಸರ್ಕಾರಿ ಪಿಯೂ  ಕಾಲೇಜಿನ ಪ್ರಾಂಶುಪಾಲ  ಹಂಡ್ರಂಗಿ  ನಾಗರಾಜ್ ಮಾತನಾಡಿ, ಕೊಡಗು ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ವರ್ಷ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ ವಿಜ್ಞಾನ ವಿಷಯಗಳಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಸಿಇಟಿ ನೀಟ್ ಗಳಿಗೆ ತರಬೇತಿ ನೀಡಿದರೆ ಸರ್ಕಾರಿ ಕಾಲೇಜುಗಳು ಉತ್ತಮ ಹೆಸರನ್ನು ಗಳಿಸಬಹುದು ಎಂದು ತಿಳಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ  ಸಂಪನ್ಮೂಲ ಉಪನ್ಯಾಸಕಿ ದಮಯಂತಿ   ಕಾರ್ಯಗಾರದ ಉದ್ದೇಶವನ್ನು ತಿಳಿಸಿದರು.  ಕಾರ್ಯಗಾರದಲ್ಲಿ ಡಯಟ್ ಸಂಸ್ಥೆಯ ನೋಡಲ್ ಅಧಿಕಾರಿ ಹೇಮಂತ್ ರಾಜ್ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಡಯಟ್ ನ ಪ್ರಾಂಶುಪಾಲ ರಾಮಚಂದ್ರ ರಾಜೇ ಅರಸ್ ಮಾತನಾಡಿ, ಇಂತಹ ಕಾರ್ಯಾಗಾರಗಳು ಉಪನ್ಯಾಸಕರ ಬೋಧನಾ ಸಾಮರ್ಥ್ಯ ಹಾಗೂ ವೃತ್ತಿ ಕ್ಷಮತೆಯನ್ನು ವೃದ್ಧಿಸಲು ಸಾಧ್ಯವಾಗುತ್ತವೆ. ಈ ಕಾರ್ಯಾಗಾರದಿಂದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ದಪಡಿಸಲು ಸಹಕಾರಿಯಾಗಿದೆ ಎಂದರು.  ಸಂಪನ್ಮೂಲ ಉಪನ್ಯಾಸಕರಾದ ಮೋಹನ್ ಸರ್ವರನ್ನು ಸ್ವಾಗತಿಸಿದರು. ಸಂಪನ್ಮೂಲ ಉಪನ್ಯಾಸಕಿ ಕೆ.ಎನ್. ಪಲ್ಲವಿ  ವಂದಿಸಿದರು ಉಪನ್ಯಾಸಕ ಎಸ್.ಎಚ್.ಈಶ  ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.