Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*

ಜುಲೈ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಂಗಳೂರು NEWS DESK ಜು.05: ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ 2026-27 ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಬಿ. ಎ, ಬಿ. ಕಂ, ಬಿಬಿಎ , ಬಿ. ಎಸ್ಸಿ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅಥವಾ ಗಣಿತಶಾಸ್ತ್ರ, ಸಂಖ್ಯಾಶಾಸ್ತ್ರ ವನ್ನು ಪದವಿ ತರಗತಿಯಲ್ಲಿ ಒಂದು ಕೋರ್ಸ್ ಆಗಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಕೋರ್ಸ್ ಗೆ ಪ್ರವೇಶಾತಿ ಪಡೆಯಲು ಅರ್ಹತೆಯನ್ನು ಹೊಂದಿರುತ್ತಾರೆ. ಶಿಕ್ಷಣದ ಜೊತೆಯಲ್ಲಿ ವಿಭಾಗವು ವೃತ್ತಿಪರ ಉದ್ಯೋಗ ತರಬೇತಿ, ಹೂಡಿಕೆ , ಬಂಡವಾಳ, ಹಾಗೂ ಹಣಕಾಸಿನ ವಿಶ್ಲೇಷಣೆ, ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಮಾರ್ಗದರ್ಶನ, ಹಣಕಾಸು ವಲಯದಲ್ಲಿರುವ ಅವಕಾಶಗಳು ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಸಂಬಂಧಿಸಿದ ಶಿಕ್ಷಣಕ್ಕೆ ಮಹತ್ವವನ್ನು ನೀಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಬಗ್ಗೆ ನಿರಂತರವಾಗಿ ವಿಶ್ಲೇಷಣೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡುತ್ತ ಬಂದಿರುತ್ತದೆ. ನುರಿತ ಅನುಭವಿ ಪ್ರಾದ್ಯಾಪಕರು, ವೃತ್ತಿ ಅವಕಾಶಗಳು, ಜಾಗತಿಕ ಮಟ್ಟದ ಅಧ್ಯಯನ, ಹೊಸದಾದ ಅನುಭವಾತ್ಮಕ ಕಲಿಕೆ , ಮುಂತಾದ ವೈವಿಧ್ಯಮಯ ಸೌಲಭ್ಯಗಳನ್ನು ವಿಭಾಗವು ಹೊಂದಿದೆ. ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಮುಂದಿದ್ದು ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ಮೂಲಕ ವರ್ಷಂಪ್ರತಿ ಸಾಧನೆಯನ್ನು ಮಾಡುತ್ತ ಬಂದಿರುತ್ತಾರೆ. ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಇಂಡಸ್ಟ್ರಿಯಲ್ಲಿ ವಿಸಿಟ್, ಇಂಟರ್ನ್ಶಿಪ್, ಪ್ರೊಜೆಕ್ಟ್ ಮುಂತಾದ ಹಲವಾರು ಚಟುವಟಿಕೆಗಳಿಗೆ ಮಹತ್ವವನ್ನು ನೀಡಲಾಗಿದೆ.ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಕೌಶಲ್ಯ ಹಾಗೂ ಉತ್ತಮ ಉದ್ಯೋಗವನ್ನು ಪಡೆಯಲು ಮಾರ್ಗದರ್ಶನವನ್ನು ನೀಡುವ ಉದ್ದೇಶವನ್ನು ಸಂಸ್ಥೆ ಹಾಗೂ ವಿಭಾಗವು ಹೊಂದಿದೆ.ವಿದ್ಯಾಸಂಸ್ಥೆಯ ಕಚೇರಿಯ ವೇಳೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಕಟಣೆ ಕೋರಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.