Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*
  • **ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**
  • *25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 
  • *ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*
  • *ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*
  • *ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*
  • *ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*
  •  *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.9 : ಕುಂದಚೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು 1.25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಡಿಸಿಸಿ ಸದಸ್ಯ ಕೆ.ಯು.ಹ್ಯಾರೀಶ್ ಅವರು ಮಾತನಾಡಿ ಕಳೆದ 25 ವರ್ಷಗಳಿಂದ ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಹೊಂಡ ಗುಂಡಿಗಳಿಂದ ಕೂಡಿತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಪೊನ್ನಣ್ಣ ಅವರು 6 ತಿಂಗಳ ಹಿಂದೆ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ್ದರು. ಇದೀಗ ಡಾಂಬರೀಕರಣಗೊಂಡ ರಸ್ತೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದ್ದು, ಶಾಸಕರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಕಾರ್ಯಪಾಲಕ ಅಭಿಯಂತರ ಗಿರೀಶ್ ಹಾಗೂ ಗುಣಮಟ್ಟದ ರಸ್ತೆಯನ್ನು ನೀಡಿದ ಗುತ್ತಿಗೆದಾರ ಕೆ.ಟಿ.ಸತೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಿರಿಯ ಮುಖಂಡರಾದ ಕೆದಂಬಾಡಿ ರಮೇಶ್, ವಲಯ ಅಧ್ಯಕ್ಷ ಕೀರ್ತಿ ಉತ್ತಪ್ಪ, ಕಾರ್ಯದರ್ಶಿ ಸಿ.ಕೆ.ಫೈಸಲ್, ಕೆದಂಬಾಡಿ ವಿಶು ಪ್ರವೀಣ್ ಕುಮಾರ್, ಕೆದಂಬಾಡಿ ಹರೀಶ್, ಮಂಗೇರಿರ ಜಗದೀಶ್ ಸೋಮಯ್ಯ, ವೇಣುಗೋಪಾಲ್ (ಸರು), ಕೆ.ಎಸ್.ಅಣ್ಣಯ್ಯ, ಜಿ.ಎಚ್.ತಮೀಮ್ ಕೆ.ಎಂ.ಬಶೀರ್ ಚೇರಂಬಾಣೆ, ಶಿವಕುಮಾರ್, ಹಂಸ, ರಶೀದ್, ಜಿಲ್ಲಾ ಯೋಜನಾ ಉಪಾಧ್ಯಕ್ಷ ಬಾಲಚಂದ್ರ ನಾಯರ್, ಪಿ.ಎಲ್.ಸುರೇಶ್ ಸಂಪಾಜೆ, ಹೊಸೂರು ಸೂರಜ್, ಗೌರೀಶ ಭಾಗಮಂಡಲ, ಅಬ್ದುಲ್ ರೆಹಮಾನ್ ಅಯ್ಯಂಗೇರಿ, ಮಾಜಿ ಅಧ್ಯಕ್ಷರಾದ ಜಯಲಲಿತ, ಮಂಗೇರಿರ ಗೀತಾ ಪೂಣಚ್ಚ, ಬಶೀರ್, ಅಪ್ರು ರವೀಂದ್ರ, ಸೆಟ್ಟೀಜನ ಜಿತಿನ್, ಜಮ್ಮಡ ಸೋಮಣ್ಣ, ಅಬ್ದುಲ್ ರೆಹಮಾನ್ ನಾಪೋಕ್ಲು ಮತ್ತಿತರ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರ 52ನೇ ಜನ್ಮ ದಿನವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.22 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪತ್ತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಅದ್ದೂರಿ ಫ್ಯಾಷನ್…

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 2026

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*

ಆಗಷ್ಟ್ 22, 2026

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*

ಆಗಷ್ಟ್ 21, 2026

 *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 21, 2026

*ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*

ಆಗಷ್ಟ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.